ಮೈಸೂರು ದಸರಾ: ಚಾಮುಂಡಿಬೆಟ್ಟದಲ್ಲಿ ಪ್ರತಿನಿತ್ಯ ಪ್ರಸಾದ ವಿನಿಯೋಗ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ದಿನನಿತ್ಯ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ. ಚಾಮುಂಡೇಶ್ವರಿ ತಾಯಿಗೆ ಇಷ್ಟವಾದ ತಿನಿಸನ್ನು…

ಓದುಗರ ಪತ್ರ: ಸಾರ್ಥಕತೆ!

2 years ago

ನಿರಾಯಾಸವಾಗಿ ಶ್ರಮಿಸು ಆಯಾನವಾದಾಗ ವಿಶ್ರಮಿಸು ಮೈಮನ ಬಯಸಿದಾಗ ರಮಿಸು ಅವ ಇನ್ನೂ ಇರಬೇಕಿತ್ತು ಇಲ್ಲಿ ಎನ್ನುತ್ತಿರುವಾಗಲೇ ನಿರ್ಗಮಿಸು! -ಮ.ಗು.ಬಸವಣ್ಣ, ಜೆಎಸ್‌ಎಸ್‌ ಬಡಾವಣೆ, ಮೈಸೂರು.  

ಓದುಗರ ಪತ್ರ: ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಿ

2 years ago

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ 'ಆಂದೋಲನ' ದಿನಪತ್ರಿಕೆಯಲ್ಲಿ…

ಓದುಗರ ಪತ್ರ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಅಗತ್ಯ

2 years ago

ಇತ್ತೀಚಿನ ದಿನಗಳಲ್ಲಿ ದೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸ್ಟಾರ್ ಹೋಟೆಲ್‌ಗಳು, ಪ್ರಭಾವಿಗಳ ಫಾರ್ಮ್ ಹೌಸ್‌ಗಳಲ್ಲಿ ನಡೆಯುತ್ತಿದ್ದ ಇಂತಹ ಪಾರ್ಟಿಗಳು ಈಗ ಮೈಸೂರಿನ ಕೆಆರ್ಎಸ್ ಹಿನೀರಿನ ಪ್ರದೇಶ…

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ

2 years ago

ಮೈಸೂರು: ಹತ್ತು ದಿನಗಳ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ರಾಜ್ಯದ ಅತಿದೊಡ್ಡ ಮತ್ತು ಪ್ರಮುಖ ಹಬ್ಬಗಳಲ್ಲಿ ಒಂದೆಂದು ಪರಿಗಣಿಸಲಾದ ದಸರಾ, ಅಂದಿನ…

ದಸರಾ ಉದ್ಘಾಟನೆಗೆ ಕ್ಷಣಗಣನೆ: ಅರಮನೆ, ಚಾ.ಬೆಟ್ಟದಲ್ಲಿ ಸಕಲ ಸಿದ್ದತೆ

2 years ago

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಾಳೆ(ಅ.3) ಉದ್ಘಾಟನೆ ಸಮಾರಂಭ ನಡೆಯಲಿದ್ದು, ಸಕಲ ಸಿದ್ದತೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ದಸರಾ…

ಬೆಂಗಳೂರು: ಸೀರಿಯಲ್‌ ನಟಿಯ ಮದುವೆ ಟಾರ್ಚರ್‌ಗೆ ಪ್ರಾಣ ಬಿಟ್ಟ ಯುವಕ…

2 years ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಬಂದಿದ್ದ ಯುವತಿ ಒಂಟಿಯಾಗಿ ಬದುಕು ಕಟ್ಟಿಕೊಂಡಿದ್ದಳು. ಆದರೆ, ಆಕೆಯ ಮನೆಯಲ್ಲಿ ಪತ್ತೆಯಾದ ಯುವಕನ ಮೃತದೇಹ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಆಕೆಯ ಮದುವೆ…

ಆರ್.ಅಶೋಕ್‌ ವಿರುದ್ಧ ನೂರಾರು ಕೋಟಿ ಭೂಹಗರಣದ ದಾಖಲೆ ಬಿಡುಗಡೆ

2 years ago

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ವಿರುದ್ಧದ ನೂರಾರು ಕೋಟಿ ಮೌಲ್ಯಸ ಜಮೀನಿನ ಹಗರಣದ ದಾಖಲೆಯನ್ನು ಕಾಂಗ್ರೆಸ್‌ ಸಚಿವರು ಬಿಡುಗಡೆ ಮಾಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ…

ಮುಡಾ ಪ್ರಕರಣ: ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದ ʼಎಚ್‌ಡಿಕೆʼ

2 years ago

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸಬೇಕು. ಜೊತೆಗೆ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಅವರ ವಂಚನೆಗಳ ಬಗ್ಗೆ ಸ್ವತಂತ್ರ ಇಲಾಖೆಯಿಂದ ತನಿಖೆ…

ದೇಶಕ್ಕೆ ಗಾಂಧಿ, ಶಾಸ್ತ್ರೀ ಕೊಡುಗೆ ಅಪಾರ: ಸಚಿವ ಚಲುವರಾಯಸ್ವಾಮಿ

2 years ago

ಮಂಡ್ಯ: ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರ ಸಾಧನೆ ಹಾಗೂ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ  ತಿಳಿಸಿದರು.…