ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ…

ಸಿಎಂ ಸಿದ್ದರಾಮಯ್ಯ ದಸರಾದ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗದೇ ರಾಜೀನಾಮೆ ಕೊಡಲಿ: ಎನ್‌.ಮಹೇಶ್‌

2 years ago

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು…

ಸಿಎಂ ಸಿದ್ದು ವಿರುದ್ಧದ ಇಡಿ ಪ್ರಕರಣದ ಹಿಂದೆ ಎಚ್‌ಡಿಕೆ ಕೈವಾಡ: ಲಕ್ಷ್ಮಣ್‌

2 years ago

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ʼಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆʼ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದರ ಹಿಂದೆ ಕೇಂದ್ರ…

ನಾಳೆ ನಾಡಹಬ್ಬ ದಸರಾ ಉದ್ಘಾಟನೆ: ಚಾಮುಂಡಿಬೆಟ್ಟದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಅದ್ಧೂರಿ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಭೇಟಿ ನೀಡಿ ಸಿದ್ಧತೆ ಬಗ್ಗೆ…

ಗಾಂಧಿ ಸರ್ವೋದಯ, ಅಂಬೇಡ್ಕರ್‌ ಅಂತ್ಯೋದಯವೇ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸರ್ವೋದಯ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಅಂತ್ಯೋದಯವೇ ನಮ್ಮ ಸರ್ಕಾರದ ಧ್ಯೇಯ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗಾಂಧೀಜಿ ಜಯಂತಿ ಪ್ರಯುಕ್ತ ಇಂದು ವಿಧಾನಸೌಧದ…

ಕಾಡ್ಗಿಚ್ಚು, ಅರಣ್ಯ ಸಂರಕ್ಷಣೆ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಾರ್ಗಸೂಚಿ ಬಿಡುಗಡೆ

2 years ago

ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.…

ಹನೂರು ತಹಸೀಲ್ದಾರ್‌ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

2 years ago

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ…

ಮಹಾಲಯ ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ

2 years ago

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನೆರವೇರಿತು.…

ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

2 years ago

ಹನೂರು: ಶಾಂತಿ ಅಹಿಂಸೆ ಮತ್ತು ಸತ್ಯದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧೀಜಿಯವರ ಆದರ್ಶ ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು…

ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಒಂದು ಸಾವಿರ ತಟ್ಟೆ ಹಸ್ತಾಂತರ

2 years ago

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಮೈಸೂರಿನ ಕೆಜಿ ಕೊಪ್ಪಲು ಗ್ರಾಮದ ಶಿವುರವರು ಒಂದು ಸಾವಿರ ತಟ್ಟೆಯನ್ನು ಪ್ರಾಧಿಕಾರದ ಕಾರ್ಯದರ್ಶಿ ರಘುರವರಿಗೆ ಹಸ್ತಾಂತರ…