ದಸರಾ ಗಜಪಡೆ ಮಾವುತ ಹಾಗೂ ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಣೆ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರ ಕುಟುಂಬದ ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಅರಮನೆ…

ವಿಧಾನಪರಿಷತ್‌ ಉಪಚುನಾವಣೆ: ಕಿಶೋರ್‌ ಕುಮಾರ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

2 years ago

ಮಂಗಳೂರು: ವಿಧಾನಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಆರ್‌ಎಸ್‌ಎಸ್‌ ಮೂಲದ ಕಿಶೋರ್‌ ಕುಮಾರ್‌ ಪುತ್ತೂರು ಅವರಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ಈ ಮೂಲಕ ಮಾಜಿ ಸಂಸದ…

ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಆರೋಗ್ಯ ಸ್ಥಿರ

2 years ago

ಚೆನ್ನೈ: ದಿಢೀರ್‌ ಆಸ್ಪತ್ರೆಗೆ ದಾಖಲಾಗಿರುವ ತಮಿಳು ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ…

ಸ್ನೇಹಮಯಿ ಕೃಷ್ಣಗೆ ಸಂಕಷ್ಟ: ಜಾಮೀನು ರಹಿರ ಬಂಧನ ವಾರೆಂಟ್‌ ಜಾರಿಗೊಳಿಸಿದ ಮೈಸೂರು ನ್ಯಾಯಾಲಯ

2 years ago

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಗೆ ಸಂಕಷ್ಟ ಎದುರಾಗಿದ್ದು, ಮೈಸೂರು ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮೈಸೂರಿನ…

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಮತ್ತೊಂದು ಗುಡ್‌ ನ್ಯೂಸ್‌

2 years ago

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ…

ಮತ್ತೊಂದು ಆದೇಶ ಹೊರಡಿಸಿದ ಸುಪ್ರೀಂಕೋರ್ಟ್‌

2 years ago

ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ನೆಲಸಮ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್‌, ನ್ಯಾಯಾಲಯದ ನಿರ್ದೇಶನಗಳು ಭಾರತದಾದ್ಯಂತ…

ಮುಡಾ ಬದಲಿ ನಿವೇಶನ ವಾಪಸ್‌ ವಿಚಾರಕ್ಕೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ

2 years ago

ಬೆಂಗಳೂರು: ಮುಡಾದ 14 ಬದಲಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಾಟಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

14 ಬದಲಿ ನಿವೇಶನ ಪಡೆಯೋ ಮುನ್ನವೇ ಸಿದ್ದರಾಮಯ್ಯ ಅನೇಕ ನಿವೇಶನ ಪಡೆದಿದ್ದಾರೆ: ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

2 years ago

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆಯುವ ಮುನ್ನವೇ ಅನೇಕ ನಿವೇಶನಗಳನ್ನು ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದು,…

ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರ ಬರೆದ ಬೆನ್ನಲ್ಲೇ 14 ಸೈಟ್‌ನ ಖಾತೆ ರದ್ದು ಮಾಡಿದ ಮುಡಾ

2 years ago

ಮೈಸೂರು: ಮುಡಾ ಹಗರಣದಲ್ಲಿ 14 ಬದಲಿ ನಿವೇಶನಗಳನ್ನು ಪಡೆದಿದ್ದ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು, ತಮ್ಮ 14 ಸೈಟ್‌ಗಳನ್ನು ವಾಪಸ್‌ ನೀಡುವುದಾಗಿ ಮುಡಾಗೆ ಪತ್ರ ಬರೆದಿದ್ದರು.…

ಕೂರ್ಗಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಪುಟ್ಟ ಸೋಮಾಚಾರಿ ಅವಿರೋಧ ಆಯ್ಕೆ

2 years ago

ಮೈಸೂರು: ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಮಸ್ಥರು ಒಟ್ಟಾಗಿ ಸೇರಿ ಪುಟ್ಟ ಸೋಮಾಚಾರಿ ಎಂಬುವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಕೂರ್ಗಳ್ಳಿ ಗ್ರಾಮದ ಹಾಲು…