ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯನ್ನು ಇಬ್ಬಾಗ ಮಾಡಿ ಪ್ರತ್ಯೇಕ ಜಿಲ್ಲೆಗಳನ್ನು ಮಾಡಬೇಕು. ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ…
ಮೈಸೂರು: ಆಕ್ಟೋಬರ್.3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಬೆಂಗಳೂರು: ಮುಡಾ ಹಗರಣದ ಟೆನ್ಷನ್ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ಸಂಭ್ರಮ ನೋಡಲು ಹೋಗುವ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ನಡೆಸಿದ್ದಾರೆ.…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ನಡೆಯುತ್ತಿರುವ ಬೆನ್ನಲ್ಲೇ ನಗರದ ಹೊರವಲಯದ ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿದ್ದರು. ಪಾರ್ಟಿ…
ಬೆಂಗಳೂರು: ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅತಿ ದೊಡ್ಡ ಸಂಕಷ್ಟ ಎದುರಾಗಲಿದೆ. ಲೋಕಾಯುಕ್ತ ಬಳಿಕ ಈಗ ಸಿಎಂ ಸಿದ್ದು ವಿರುದ್ಧ ಜಾರಿ ನಿರ್ದೇಶನಾಲಯ ಎಫ್ಐಆರ್…
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ದೇಶೀಯ ಹಸುಗಳನ್ನು ರಾಜ್ಯಮಾತಾ-ಗೋಮಾತೆ ಎಂದು ಘೋಷಿಸಿದೆ. ವೇದಗಳ ಕಾಲದಿಂದಲೂ ದೇಶೀಯ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.…
ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಗ್ಗಿಲ್ಲ. ಎಫ್ಐಆರ್ ಆದ ತಕ್ಷಣ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಹಾಗೂ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್ಐಆರ್ ದಾಖಲಾಗಿತ್ತು. ಆದರೆ, ಪ್ರಸ್ತುತ ಇಂದಿನಿಂದ ಅಸಲಿ ತನಿಖೆ ಪ್ರಾರಂಭಿಸಿದ್ದು, ಇದರಿಂದ ಸಿದ್ದರಾಮಯ್ಯ…