ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಾಗ್ದಾಳಿ

2 years ago

ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ. ಚುನಾವಣಾ…

ಮೈಸೂರು ದಸರಾ: ರಾಜಮನೆತನವನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ

2 years ago

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ…

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಓರ್ವ ಉಗ್ರನ ಹತ್ಯೆ

2 years ago

ಶ್ರೀನಗರ: ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಉಗ್ರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎರಡನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರನೋರ್ವನನ್ನು ಗುಂಡಿಕ್ಕಿ ಕೊಂಡಿದ್ದು, ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರಿಸಲಾಗಿದೆ.…

ಮುಡಾ ಪ್ರಕರಣದಲ್ಲಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಸಿಎಂ ಸಿದ್ದರಾಮಯ್ಯ

2 years ago

ಮೈಸೂರು: ಮುಡಾ ಪ್ರಕರಣದ ತನಿಖೆ ಲೋಕಾಯುಕ್ತದಲ್ಲಿದ್ದ, ಅದರಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ…

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಅಕ್ಟೋಬರ್.‌3ರಂದು ಚಾಮುಂಡಿಬೆಟ್ಟದಲ್ಲಿ ಬೆಳಿಗ್ಗೆ 9.15ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ…

ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್.ಭಗವಾನ್‌

2 years ago

ಮೈಸೂರು: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸುತ್ತಾ ಬಂದಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವಸ್ಥಾನಗಳನ್ನು ಕಟ್ಟುವುದು ಶೂದ್ರರು,…

ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ: ಪುತ್ರ ಪ್ರಿಯಾಂಕ್‌ ಖರ್ಗೆ ಮಾಹಿತಿ

2 years ago

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌…

ಹನೂರು ನಿವಾಸಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡುವಂತೆ ಶಾಸಕ ಎಂ.ಆರ್.ಮಂಜುನಾಥ್‌ ಸೂಚನೆ

2 years ago

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ತಮಿಳುನಾಡು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಉದಯನಿಧಿ ಸ್ಟಾಲಿನ್‌

2 years ago

ಚೆನ್ನೈ: ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಅವರು ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದಯನಿಧಿ ಸ್ಟಾಲಿನ್‌ ಹಾಗೂ ನಿಯೋಜಿತ ಮಂತ್ರಿಗಳಿಗೆ ರಾಜಭವನದಲ್ಲಿ ಇಂದು…

ನೇಪಾಳದಲ್ಲಿ ಧಾರಾಕಾರ ಮಳೆ: ಸಾವಿನ ಸಂಖ್ಯೆ 112ಕ್ಕೆ ಏರಿಕೆ

2 years ago

ಕಠ್ಮಂಡು: ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ನೇಪಾಳದ ಜನತೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ 112 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಲಾಗಿದೆ. ನೇಪಾಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ…