ಮಾಧ್ಯಮ ಅಕಾಡೆಮಿ ಸದಸ್ಯರಾಗಿ ರವಿ ಕೋಟಿ ನೇಮಕ

2 years ago

ಮೈಸೂರು: ' ಆಂದೋಲನ' ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ…

“ಕಳ್ಳನ ಮನಸ್ಸು ಹುಳ್ಳ-ಹುಳ್ಳಗೆ” ಎಂಬಂತೆ ಸಿಬಿಐ ಬಗ್ಗೆ ಭಯವೇಕೆ?: ಆರ್.ಅಶೋಕ್‌ ಟೀಕೆ

2 years ago

ಬೆಂಗಳೂರು: ನಾನು ಯಾವುದೇ ತನಿಖೆಗೂ ಸಿದ್ಧ, ಯಾವ ತನಿಖೆಗೂ ಹೆದರಲ್ಲ ಎನ್ನುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರು ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ…

ಯಾರು ಸಿಎಂ ಆಗಬೇಕೆಂದು ಕಾಂಗ್ರೆಸ್‌ನಲ್ಲಿ ಚರ್ಚೆ: ಆರ್.ಅಶೋಕ್

2 years ago

ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್‌ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ…

CBI: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆ ಅಧಿಕಾರಕ್ಕೆ ಬ್ರೇಕ್

2 years ago

ಬೆಂಗಳೂರು: ಸಿ.ಬಿ.ಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್‌ ಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ…

ದಸರಾ ಆನೆಗಳಿಗೆ ತಾಲೀಮು: ಧೈರ್ಯ ಪ್ರದರ್ಶಿಸಿದ ಗಜಪಡೆ

2 years ago

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.…

ಮೈಸೂರು ದಸರಾ: ಸಿಎಂ ಸೇರಿದಂತೆ ಗಣ್ಯರನ್ನ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾಡಳಿತದ

2 years ago

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು. ಕೆ.ಆರ್. ನಗರ ವಿಧಾನ…

ಮೈಸೂರು ದಸರಾ ಉದ್ಘಾಟನೆ: ಹಂಪ ನಾಗರಾಜ್‌ಗೆ ಅಧಿಕೃತ ಆಹ್ವಾನ

2 years ago

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಸಾಹಿತಿ, ಸಂಶೋಧಕ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.…

ಮುಡಾ ಕೇಸ್: ಸಿದ್ದರಾಮಯ್ಯ ವಿರುದ್ಧ ದೂರು ನೀಡಲು SPಕಚೇರಿಯಲ್ಲಿ ಕಾದ ದೂರುದಾರ ಸ್ಹೇಹಮಹಿ ಕೃಷ್ಣ

2 years ago

ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್‌.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್‌.ಪಿ ಆಗಮಿಸಿದ…

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್ ಜಾರಿಗೆ ಸಿಎಂ ಅಸ್ತು

2 years ago

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಬೇಕು ಎಂಬ ಮನವಿ ಈ ಹಿಂದಿನಿಂದಲೂ ಕೇಳಿಬರುತ್ತಿತ್ತು. ಈ ಬೇಡಿಕೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಅಧಿಕೃತ…

‘ನೈಸ್ ರೋಡ್‍’ ಆಗಿದ್ದು ಈಗ ‘ನೈಟ್ ರೋಡ್’ ಆಯ್ತು

2 years ago

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ…