‘ನೈಸ್ ರೋಡ್‍’ ಆಗಿದ್ದು ಈಗ ‘ನೈಟ್ ರೋಡ್’ ಆಯ್ತು

2 years ago

ಧರ್ಮ ಅಭಿನಯದ ‘ನೈಸ್‍ ರೋಡ್‍’ ಎಂಬ ಚಿತ್ರ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗುತ್ತಿರುವ ವಿಷಯ ಗೊತ್ತಿರಬಹುದು. ಚಿತ್ರತಂಡದವರು ಪ್ರಚಾರ ಶುರು ಮಾಡುತ್ತಿದ್ದಂತೆಯೇ, ನೈಸ್‍ ರೋಡ್‍ ಸಂಸ್ಥೆಯವರಿಂದ ಹೆಸರು ಬದಲಿಸುವುದಕ್ಕೆ…

‘ಭೈರಾದೇವಿ’ ಗೆಲ್ಲದಿದ್ದರೆ ಚಿತ್ರರಂಗದಿಂದ ದೂರ; ರಾಧಿಕಾ ಘೋಷಣೆ

2 years ago

ಅಕ್ಟೋಬರ್‍ 03ರಂದು ಬಿಡುಗಡೆಯಾಗುತ್ತಿರುವ ತಮ್ಮ ನಿರ್ಮಾಣದ ಮತ್ತು ನಟನೆಯ ‘ಭೈರಾದೇವಿ’ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ ಚಿತ್ರರಂಗದಿಂದ ದೂರ ಸರಿಯುವುದಾಗಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ‘ಭೈರಾದೇವಿ’ ಚಿತ್ರದ ಟ್ರೇಲರ್‍…

ಮುಡಾ ಹಗರಣ: ನಾನೇನೂ ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ: ಸಿಎಂ ಸಿದ್ದರಾಮಯ್ಯ

2 years ago

  ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಒಪ್ಪಿಗೆ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಸಹ ಹೈ ತೀರ್ಪನ್ನು ಎತ್ತಿಹಿಡಿದಿತ್ತು.…

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್‌ ನಾಯಕ ಕೋಳಿವಾಡ

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಒಂದೆಡೆ ಬಿಜೆಪಿ ವಿಧಾನಸೌಧದ…

ಮೈಸೂರು ದಸರಾ 2024: ಗಜಪಡೆಗೆ ಕುಶಾಲುತೋಪು ತಾಲೀಮು

2 years ago

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಗಜಪಡೆಗೆ ಇಂದು ( ಸೆಪ್ಟೆಂಬರ್‌ 26 ) ಕುಶಾಲತೋಪು ತಾಲೀಮು ನಡೆಸಲಾಯಿತು. ಮೈಸೂರು ದಸರಾ ಜಂಬೂ ಸವಾರಿ ಸಲುವಾಗಿ ಕಾಡಿನಿಂದ ನಾಡಿಗೆ…

ಆರೋಗ್ಯ ಕ್ಷೇತ್ರದ ನಿರ್ಲಕ್ಷ್ಯವೂ ಆಳ್ವಿಕೆಯ ಉತ್ತರದಾಯಿತ್ವವೂ

2 years ago

ನಾ. ದಿವಾಕರ ತಳಮಟ್ಟದ ಸಮಾಜದಲ್ಲಿ ಸಾರ್ವಜನಿಕ ಆರೋಗ್ಯದ ಅಗತ್ಯಗಳು ವಿವಿಧ ಸ್ವರೂಪದ್ದಾಗಿರುತ್ತವೆ. ಸಮಾಜದ ವಿವಿಧ ಸ್ತರಗಳಲ್ಲಿ ಆರೋಗ್ಯ ಸೇವೆಯ ಆದ್ಯತೆಗಳೂ ಭಿನ್ನವಾಗಿರುತ್ತವೆ. ಯಾವುದೇ ಸರ್ಕಾರವಾದರೂ ತನ್ನ ಆರೋಗ್ಯ…

ಸರ್ಕಾರಿ ಆಸ್ಪತ್ರೆ ವೈದ್ಯರ ಬೆವರಿಳಿಸಿದ ಶಾಸಕ ದರ್ಶನ್‌

2 years ago

ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾ ಯಣ ಅವರು ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಬೆವರಿಳಿಸಿದ ಘಟನೆ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯಲ್ಲಿ…

ಹೋಬಳಿಗಳಲ್ಲಿನ ಸಿಸಿ ಕ್ಯಾಮೆರಾ ತೆರವುಗೊಳಿಸಿ; ರೈತರ ಪ್ರತಿಭಟನೆ

2 years ago

ತಿ. ನರಸೀಪುರ: ಗ್ರಾಮೀಣ ಪ್ರದೇಶದ ಹೋಬಳಿಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಯಿಂದ ರೈತರಿಗೆ ಸಮಸ್ಯೆಯಾಗುತ್ತಿದ್ದು, ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ…

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

2 years ago

ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ…

ರಾಸುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

2 years ago

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ. ಹುಣಸೂರು ರತ್ನಪುರಿ ಬಳಿಯ…