ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು…
ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್.ಆರ್.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಬೃಹತ್…
‘ದುನಿಯಾ’ ವಿಜಯ್ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ…
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲಿ ಅರ್ಜಿದಾರ ಪ್ರದೀಪ್ ಕುಮಾರ್ ಅವರು, ಪ್ರಕರಣ…
ಚಾಮರಾಜನಗರ: ಅಕ್ಟೋಬರ್.7, 8 ಹಾಗೂ 9ರಂದು ಚಾಮರಾಜನಗರದಲ್ಲಿ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಚದಲ್ಲಿ ದಸರಾ…
'ದುನಿಯಾ' ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್ನಲ್ಲಿ ಪ್ರಾರಂಭವಾದ ಜಡೇಶ್ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್…
ಯಾದಗಿರಿ: ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೆಪ್ಟೆಂಬರ್.21ರಂದು ಹಿಂದೂ ಮಹಾಗಣಪತಿ…
ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ವರದಿ ಎಲ್ಲಾ ಕಡೆ ಭಾರೀ ಚರ್ಚೆಯಾಗುತ್ತಿದ್ದು, ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ಕೆಎಂಎಫ್ ತುಪ್ಪವನ್ನು…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯುವ ದಸರಾ ಕಾರ್ಯಕ್ರಮದ ಸ್ಥಳ ಬದಲಾಗಿದೆ. ಈ ಬೆನ್ನಲ್ಲೇ ಯುವ ದಸರಾ ವೀಕ್ಷಣೆಗೆ ಟಿಕೆಟ್ ನಿಗದಿಗೊಳಿಸಿರುವ ಬಗ್ಗೆ…
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು…