ದಸರಾ 2024: 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

2 years ago

ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಅಧಿಕ ದಟ್ಟಣೆಯನ್ನು ಕಡಿಮೆಗೊಳಿಸಲು…

ಮುಡಾ ಹಗರಣ: ಹೈಕೋರ್ಟ್‌ ತೀರ್ಪು ಸತ್ಯಕ್ಕೆ ಸಂದ ಜಯ: ಟಿ.ಎಸ್.ಶ್ರೀವತ್ಸ

2 years ago

ಮೈಸೂರು: ಸತ್ಯಮೇವ ಜಯತೇ. ಸತ್ಯ,ಕಾನೂನಿಗೆ ಜಯ ದೊರೆಯಲಿದೆ ಎನ್ನುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಪ್ರಕರಣವೇ ನಿದರ್ಶನವಾಗಿದೆ. ಸಿದ್ದರಾಮಯ್ಯ ಅವರು ಗೌರವದಿಂದ ರಾಜೀನಾಮೆ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದೆ.…

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಇಲ್ಲದಿದ್ದರೆ ಮತ್ತೊಬ್ಬ ಕೇಜ್ರಿ ಆಗ್ತಾರೆ: ಛಲವಾದಿ ನಾರಾಯಣಸ್ವಾಮಿ

2 years ago

ಮೈಸೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮತ್ತೊಬ್ಬ ಅರವಿಂದ್ ಕೇಜ್ರೀವಾಲ್ ಆಗ್ತಾರೆ…

ಗಂಗೋತ್ರಿಯಲ್ಲಿ ಹಾಳಾಗಿರುವ ಶುದ್ಧ ನೀರಿನ ಘಟಕಗಳು

2 years ago

ವಾಸು ವಿ. ಹೊಂಗನೂರು ಮೈಸೂರು: ಮಾನಸ ಗಂಗೋತ್ರಿಯಲ್ಲಿ ಲಕ್ಷಾಂತರ ರೂ. ಖರ್ಚುಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಆರು ತಿಂಗ ಳಲ್ಲೇ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ನೀರಿಲ್ಲದೇ…

ಮುಡಾ ಹಗರಣ: ಸಿಎಂ ಅರ್ಜಿ ವಜಾ ಸತ್ಯಕ್ಕೆ ಜಯ: ಸ್ನೇಹಮಯಿ ಕೃಷ್ಣ

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ್ದು, ರಾಜ್ಯಪಾಲರ ಆದೇಶವನ್ನು…

ಮುಡಾ ಹಗರಣ: ಹೈಕೋರ್ಟ್‌ನಲ್ಲಿ ಸಿಎಂ ಅರ್ಜಿ ವಜಾ

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ( ಸೆಪ್ಟೆಂಬರ್‌ 24 ) ಹೈಕೋರ್ಟ್‌ ವಜಾಗೊಳಿಸಿದೆ.…

ಓದುಗರ ಪತ್ರ: ಬರ್ಬರ ಹತ್ಯೆಗಳಿಗೆ ಕೊನೆ ಎಂದು?

2 years ago

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ…

ಓದುಗರ ಪತ್ರ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವವರ ವಿರುದ್ಧ ಕ್ರಮ ಅಗತ್ಯ

2 years ago

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರಸಾದದ ರೂಪದಲ್ಲಿ ನೀಡಲಾಗುವ ಲಡ್ಡುಗಳ ತಯಾರಿಕೆಗೆ ಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿರುವುದಾಗಿ ಪರೀಕ್ಷೆಯಿಂದ ಸಾಬೀತಾಗಿದ್ದು, ಇದು ಭಾರೀ ಚರ್ಚೆಗೆ…

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

2 years ago

ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆಂಚಲಗೂಡು ಗೇಟಿನಿಂದ ಸಪ್ತ ಋಷಿ ನಗರ ಹಾಗೂ ವಿವೇಕಾನಂದ ನಗರ ಮೂಲಕ ಅನೇಕರು ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಮೈಸೂರಿಗೆ ಹೋಗಿ ಬರುತ್ತಾರೆ. ಆದರೆ,…

‘ಬಿಗ್ ಬಾಸ್‍’ನಿಂದ ಎಷ್ಟು ಜನರಿಗೆ ಪ್ರಯೋಜನ ಆಯಿತು ಎಂಬುದು ಮುಖ್ಯ: ಸುದೀಪ್‍

2 years ago

ಕನ್ನಡ ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ ‘ಬಿಗ್‍ ಬಾಸ್‍ -ಸೀಸನ್‍ 11’ಕ್ಕೆ ದಿನಗಣನೆ ಪ್ರಾರಂಭವಾಗುತ್ತಿದೆ. ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವು ಸೆ. 20ರಂದು ಸಂಜೆ ಆರಕ್ಕೆ ಪ್ರಾರಂಭವಾಗಲಿದ್ದು,…