ಚಾಮರಾಜನಗರ: ವಿಷಪೂರಿತ ಸೊಪ್ಪು ತಿಂದು 12 ಮೇಕೆಗಳು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮದಲ್ಲಿ ನಡೆದಿದೆ. ಮೇಯಿಸಲು ಜಮೀನಿಗೆ ಹೋಗಿದ್ದ ವೇಳೆ 50 ಮೇಕೆಗಳ ಪೈಕಿ…
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ…
ಆಂಧ್ರಪ್ರದೇಶ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪ ಮಾಡಲಾಗಿದೆ. ಈ ಬೆನ್ನಲ್ಲೇ ತಿರುಪತಿ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯ ಅಬ್ಬರ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…
ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ…
ಆಂಧ್ರಪ್ರದೇಶ: ಡ್ಯಾನ್ಸ್ನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದಕ್ಕೆ ಮೆಗಾಸ್ಟಾರ್ ಚಿರಂಜೀವಿ ಅವರು ಗಿನ್ನಿಸ್ನಲ್ಲಿ ದಾಖಲೆ ಬರೆದಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ಟಾಲಿವುಡ್ನಲ್ಲಿ ಅನೇಕ ಸಾಧನೆಗಳನ್ನು ಮತ್ತು ದಾಖಲೆ ಸೃಷ್ಟಿಸಿದ್ದಾರೆ.…
ಇರಾನ್: ಇರಾನ್ ದೇಶದ ತಬಾಸ್ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿರುವ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಬಾಸ್ನಲ್ಲಿ ಮಿಥೇನ್…
ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ವಿಜಯವಾಡ: ತಿರುಪತಿ ತಿಮ್ಮಪ್ಪ ಲಡ್ಡು ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ…