ಹೊಸದಿಲ್ಲಿ: ಆಂಧ್ರದ ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಯ ಕೊಬ್ಬು ಬಳಕೆಯಾಗಿರುವ ಪ್ರಕರಣ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಪಿಐಎಲ್ ಅರ್ಜಿ…
ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ನಾಗರಹೊಳೆ…
ಹೊಸಪೇಟೆ: ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಸಂಪೂರ್ಣ ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ರೊಡನೆ ಬಾಗಿನ ಅರ್ಪಿಸಿದರು. ರಾಜ್ಯದಲ್ಲಿ ತುಂಗಾಭದ್ರ ಜಲಾಶಯವನ್ನು…
ಮೈಸೂರು: ಅರಮನೆಯಲ್ಲಿ ಕಂಜನ್ ಹಾಗೂ ಧನಂಜಯ ಆನೆಗಳ ಜಗಳ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ…
ಬೆಂಗಳೂರು: ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ ಮಾಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಅವರು,…
ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ…
ಬೆಂಗಳೂರು: ಅಖಿಲ ಕರ್ನಾಟಕ ಅರ್ಚಕರ ಸಂಘ ತಿರುಪತಿ ಲಡ್ಡು ಪ್ರಸಾದವನ್ನು ರಾಜ್ಯದಲ್ಲಿ ಬಳಕೆ ಮಾಡದಿರುವಂತೆ ತೀರ್ಮಾನಿಸಿದೆ ಎಂದು ಹೇಳಿದೆ. ಆಂಧ್ರದ ತಿರುಪತಿ ಲಡ್ಡು ಪ್ರಸಾದದಲ್ಲಿ ಯಾವುದೇ ಕಲಬೆರಕೆ…
ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಈ…
ಲಕ್ನೋ: ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕು ಎಂಬ ಆಸೆ ಇದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ.ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ವಾರಣಾಸಿಯಲ್ಲಿ ಕಾವೇರಿ…
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಿಲ್ದಾಣದ ಪಕ್ಕ ನಿಂತಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ಸತ್ತೇಗಾಲ ಹ್ಯಾಂಡ್ಪೋಸ್ಟ್ ಸಮೀಪ ಶುಕ್ರವಾರ(ಸೆ.20)…