ಹಠಾತ್‌ ದೃಷ್ಟಿ ಕಳೆದುಕೊಂಡ ಚಿಕ್ಕಮಂಟಯ್ಯ ಬದುಕು ಕಟ್ಟಿಕೊಂಡ ವೃತ್ತಾಂತ

2 years ago

ಕೀರ್ತಿ ಬೈಂದೂರು ಹುಟ್ಟಿನಿಂದಲೇ ಅಂಧರಾದವರು ಬದುಕನ್ನು ರೂಪಿಸಿಕೊಳ್ಳುವ ಬಗೆಯೇ ಭಿನ್ನ. ಆದರೆ ಮೂವತ್ತೆಂಟನೆಯ ವಯಸಿನಲ್ಲಿ ಇದ್ದಕ್ಕಿದ್ದಂತೆ ರಾತ್ರಿ ಕಳೆದು ಮಾರನೇ ದಿನದ ಹಗಲನ್ನು ಕಾಣುವುದಕ್ಕೆ ದೃಷ್ಟಿಯೇ ಇಲ್ಲವೆಂದರೆ!…

ಹನೂರು: ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

2 years ago

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…

ಕೆಆರ್‌ಎಸ್‌ ತುಂಬಿದರೂ ಮಳವಳ್ಳಿಗಿಲ್ಲ ನೀರು

2 years ago

ಮಂಡ್ಯ: ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಮಳವಳ್ಳಿ ತಾಲ್ಲೂಕಿನ ಶೇ. ೬೦ರಷ್ಟು ಪ್ರದೇಶದ ನಾಲೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಯದೆ ಕೃಷಿ ಚಟುವಟಿಕೆಗಳಿಗೆ…

ಚಾಮುಂಡಿ ಕ್ರೀಡಾಂಗಣಕ್ಕೆ ಟ್ರಾನ್ಸ್‌ಪರೆಂಟ್‌ ಶೀಟ್‌!

2 years ago

ಮೈಸೂರು: ಚಾಮುಂಡಿವಿಹಾರ ಒಳಾಂಗಣ ಕ್ರೀಡಾಂಗಣದ ಚಾವಣಿಗೆ ಪಾರದರ್ಶಕ ಫೈಬರ್ ಶೀಟ್‌ಗಳನ್ನು ಅಳವಡಿಸಿ ಗ್ಲಾಸ್‌ಹೌಸ್ ಮಾದರಿಯ ಟ್ರಾನ್ಸ್‌ಪರೆಂಟ್ ಒಳಾಂಗಣ ಕ್ರೀಡಾಂಗಣವನ್ನಾಗಿ ಪರಿವರ್ತಿಸಲಾಗುತ್ತಿದೆ. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ…

ಹ್ಯಾಕ್‌ ಆಗಿದ್ದ ಸುಪ್ರೀಂ ಕೋರ್ಟ್ ನ YouTube ಚಾನಲ್ ಪುನರಾರಂಭ

2 years ago

ನವದೆಹಲಿ: ಶುಕ್ರವಾರ(ಸೆ.20) ಹ್ಯಾಕ್ ಆಗಿದ್ದ ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ಸೇವೆಗಳು ಪುನಾರಾರಂಭಗೊಂಡಿವೆ. ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನಲ್ ನ್ನು ಶುಕ್ರವಾರ ಹ್ಯಾಕ್ ಮಾಡಿ,…

ಬೆಂಗಳೂರಲ್ಲಿ ಭಯಾನಕ ಹತ್ಯೆ: 30 ತುಂಡಾಗಿ ಕತ್ತರಿಸಿ ಮಹಿಳೆ ಕೊಲೆ: ಫ್ರಿಡ್ಜ್‌ನಲ್ಲಿ ಮೃತದೇಹ ಬಚ್ಚಿಟ್ಟ ಆರೋಪಿ!

2 years ago

ಬೆಂಗಳೂರು: 2022ರಲ್ಲಿ ದೆಹಲಿಯ ಶ್ರದ್ಧಾ ಹತ್ಯೆ ಕೇಸ್‌ ಇಡೀ ದೇಶವನ್ನೇ ದಂಗು ಬಡಿಸಿತ್ತು. ಗೆಳತಿಯ ಹತ್ಯೆ ಮಾಡಿ ದೇಹ ಪೀಸ್‌ ಪೀಸ್‌ ಮಾಡಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪಾಪಿಯ ಕ್ರೂರತೆ…

ಶಿವಾಜಿ ಗಣೇಶನ್,ದಂಡಾವತಿ, ಪೂರ್ಣಿಮಾ, ಕಾಟ್ಕರ್ ಸೇರಿ ಐವರಿಗೆ ಜನ ಟಿಎಸ್‍ಆರ್ ಪ್ರಶಸ್ತಿ

2 years ago

2019 ರಿಂದ 2023 ರವರೆಗಿನ ಟಿಎಸ್‍ಆರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್…

ವಾಯು ಸೇನೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ನೇಮಕ

2 years ago

ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯಸ್ಥ ಏರ್…

ಕೂರ್ಗಳ್ಳಿ: ಹಾಲು ಉತ್ಪಾದಕ ಸಹಕಾರ ಸಂಘದ ಚುನಾವಣೆಗೆ ಸದಸ್ಯರಿಂದಲೇ ಆಕ್ಷೇಪ

2 years ago

ಮೈಸೂರು: ಇದೇ ತಿಂಗಳ 28 ರಂದು ನಡೆಯಲಿರುವ ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ಚುನಾವಣೆಗೆ ನಡೆಯಲಿದೆ. ಆದರೆ,…

ಮೈಸೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ, ಏಲ್ಲೇಲ್ಲಿ, ಎಷ್ಟು ಹುದ್ದೆ ಖಾಲಿ?

2 years ago

ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಗೌರವಧನದ ಆಧಾರದ…