ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ಕೂಟ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಜಿಲ್ಲಾಡಳಿತದ ವತಿಯಿಂದ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿಂದು ಪ್ರತಿ ಬಾರಿಯಂತೆ…

ಕೃಷ್ಣಮೂರ್ತಿ ಗಣಿಗನೂರರ ಜಾನಪದ ಸಾಧನೆ

2 years ago

ವಾಸು ವಿ.ಹೊಂಗನೂರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಪ್ರತಿ ರಾಜ್ಯದ ಮೂಲೆ ಮೂಲೆಯಲ್ಲಿಯೂ ಒಂದೊಂದು ವೈವಿದ್ಯಮಯ ಸಂಸ್ಕೃತಿಯನ್ನು ಕಾಣಬಹುದು. ನಮ್ಮ ಸಾಹಿತ್ಯ, ಸಂಸ್ಕೃತಿಯು ನಶಿಸಿಹೋಗುವ ಹಂತ ತಲುಪಿದ್ದು,…

ಮೈಸೂರು ಅರಮನೆಯಲ್ಲಿ ಆನೆಗಳ ದಾಂಧಲೆ ವಿಚಾರಕ್ಕೆ ಡಿಸಿಎಫ್‌ ಪ್ರಭುಗೌಡ ಸ್ಪಷ್ಟನೆ

2 years ago

ಮೈಸೂರು: ಮೈಸೂರು ಅರಮನೆಯಲ್ಲಿ ದಸರಾ ಆನೆಗಳಾದ ಕಂಜನ್‌ ಹಾಗೂ ಧನಂಜಯ ದಾಂಧಲೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಫ್‌ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ…

ಈ ಬಾರಿ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ: ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ…

ಮುಡಾ ಅನುದಾನ ಬಳಕೆ ಮಾಡುವುದು ತಪ್ಪಲ್ಲ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

2 years ago

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ…

ಓದುಗರ ಪತ್ರ: ಕಾಲೇಜಿಗೆ ಮೂಲಸೌಕರ್ಯ ಒದಗಿಸಿ

2 years ago

ಸರಗೂರು ಮುಖ್ಯ ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜು ಅವ್ಯವಸ್ಥೆಗಳ ಆಗರವಾಗಿದ್ದು, ಕಟ್ಟಡದ ಗೋಡೆಗಳು ಕುಸಿದು ಬೀಳುವ ಹಂತಕ್ಕೆ ಬಂದು ತಲುಪಿವೆ. ತಾಲ್ಲೂಕಿನ ಬಿಡಗಲು ಸಮೀಪದ ಸರ್ಕಾರಿ ಪ್ರೌಢಶಾಲೆ…

ಓದುಗರ ಪತ್ರ ದೀಪಾಲಂಕಾರ: ಕಟ್ಟಡಗಳ ರಂಧ್ರ ಮುಚ್ಚುವುದು ಅಗತ್ಯ

2 years ago

ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಮೈಸೂರಿನ ಪಾರಂಪರಿಕ ಕಟ್ಟಡಗಳು ಹಾಗೂ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ…

ಓದುಗರ ಪತ್ರ: ಹುಲಿ ಹಾವಳಿಗೆ ಕಡಿವಾಣ ಹಾಕಿ

2 years ago

ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಹುಲಿಯೊಂದು ಆಗಾಗ್ಗೆ ದಾಳಿ ನಡೆಸಿ ಹಸುಗಳನ್ನು ಬಲಿ ಪಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದಷ್ಟೇ…

ದಸರೆಯಲ್ಲಿ ದೇಶೀಯ ಸೊಗಡು ಉಳಿಸಬೇಕಿದೆ: ಪ್ರೊ.ಹಂಪನಾ

2 years ago

  ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ಆರಂಭ ವಾಗಿ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆಯ ಸನ್ನಿಧಿಯಲ್ಲಿ ದಸರೆಗೆ ಚಾಲನೆ…

ಶಾಕಿಂಗ್‌ ಮಾಹಿತಿ ಬಹಿರಂಗ: ಚೀನಾದ ಮಾರುಕಟ್ಟೆಯಲ್ಲಿದ್ದ ಪ್ರಾಣಿಗಳಿಂದ ಹರಡಿದ ಕೊರೊನಾ ಸೋಂಕು?

2 years ago

ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ. ಕಳೆದ 2019ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ…