ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಕೆ.ಎಂ.ಗಾಯಿತ್ರಿ

2 years ago

ಮಾನವನ ಜೀವ ಅಮೂಲ್ಯವಾಗಿದ್ದು: ಜಿ.ಪಂ ಸಿಇಒ ಮೈಸೂರು: ಮಾನವ ಜೀವನ ಎಂಬುದು ಅಮೂಲ್ಯವಾಗಿದ್ದು, ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಅತ್ಮವಿಶ್ವಾಸದಿಂದ ಎದುರಿಸಬೇಕು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ ಎಂದು…

ಟ್ರಿಪ್‌ಗೆ ಬಂದ್ರೆ ಹೀರೋಯಿನ್‌ ಮಾಡ್ತೀವಿ ಅಂದಿದ್ರಂತೆ: ನಟಿ ಚೈತ್ರಾ ಆಚಾರ್‌ ಶಾಕಿಂಗ್‌ ಹೇಳಿಕೆ

2 years ago

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಈ ಬಗ್ಗೆ ಸೆ.16ರಂದು ಸಭೆ…

ಮೋದಿ ಐದು ವರ್ಷ ಪೂರೈಸೊದು ಡೌಟು; ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ನರೇಂದ್ರ ಮೋದಿ ಈ ಬಾರಿ ಪ್ರಧಾನಿಯಾಗಿ ಐದು ವರ್ಷ ಪೂರೈಸೊದು ಡೌಟು ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ…

ಹನೂರು: ಬಿಜೆಪಿ ಮುಖಂಡ ನಿಶಾಂತ್‌ಗೆ ಉಪ್ಪಾರ ಸಮುದಾಯದ ಬೆಂಬಲ

2 years ago

ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ…

ನಾಗಮಂಗಲ ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ

2 years ago

೧.೪೭ ಕೋಟಿ ಮೌಲ್ಯದ ಕಟ್ಟಡಗಳು, ೧.೧೮ ಕೋಟಿ ರೂ. ವಸ್ತುಗಳು ಭಸ್ಮ ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯಲ್ಲಿ ಕೋಟ್ಯಂತರ ರೂ. ನಷ್ಟ…

ನವರಾತ್ರಿಗೆ ಮೆರುಗು: ಅರಮನೆಗೆ 20 ಸಾವಿರ ಬಲ್ಬ್‌ ಅಳವಡಿಕೆ

2 years ago

ಮೈಸೂರು: ಈ ಬಾರಿಯ ಅದ್ದೂರಿ ದಸರಾ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಅದರಂತೆ ಅರಮನೆಯು ಜಗಮಗಿಸಲು 20 ಸಾವಿರ ನೂತನ ಬಲ್ಬ್‌ಗಳ ಅಳವಡಿಕೆಯ ಕಾರ್ಯವು ಭರದಿಂದ…

`ಒಂದು ದೇಶ, ಒಂದು ಚುನಾವಣೆ’: ಜನರ ದಾರಿ ತಪ್ಪಿಸುವ ಕಾರ್ಯ- ಖರ್ಗೆ

2 years ago

ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ  `ಒಂದು ದೇಶ ಒಂದು ಚುನಾವಣೆ' ಯೋಜನೆಯ ಕಾರ್ಯ ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.…

ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ: ಸಿದ್ದರಾಮಯ್ಯ ಆರೋಪ

2 years ago

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ…

ಚೀನಾ ಉಕ್ಕಿನ ಮೇಲೆ ಆಮದು ಸುಂಕ: ಹಣಕಾಸು ಸಚಿವರ ಜತೆ ಚರ್ಚಿಸಿ ನಿರ್ಧಾರ ಎಂದ ಸಚಿವ ಎಚ್.ಡಿ.ಕುಮಾರಸ್ವಾಮಿ

2 years ago

ದೇಶೀಯ ಮಿಶ್ರಲೋಹ ಉದ್ಯಮ ಸಮ್ಮೇಳನದಲ್ಲಿ ಸಚಿವರು ವೈಜಾಗ್ ಸ್ಟೀಲ್ ಉಳಿಸಲು ಸರ್ವ ಪ್ರಯತ್ನ ಮಾಡುತ್ತೇವೆ   ನವದೆಹಲಿ: ಚೀನಾದ ಅಗ್ಗದ ಉಕ್ಕಿನ ಸವಾಲು ಸೇರಿದಂತೆ ದೇಶೀಯ ಉಕ್ಕು…

ʼಒಂದು ರಾಷ್ಟ್ರ ಒಂದು ಚುನಾವಣೆಗೆʼ ಕೇಂದ್ರ ಸಚಿವ ಸಂಪುಟ ಅಸ್ತು

2 years ago

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿಸಿದೆ. ಕೇಂದ್ರವು ಚಳಿಗಾಲದ ಅಧಿವೇಶದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ ಎಂದು ವರದಿಯಾಗಿದೆ. ಲೋಕಸಭಾ…