ಮೈಸೂರು: ಎನ್.ಆರ್.ಮೊಹಲ್ಲಾ ನಿವಾಸಿ ಕೆ.ಎನ್.ನಾಗರಾಜನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ನಾಗರಾಜನ್ ಅವರ ನಿಧನದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತ ನಾಗರಾಜನ್ ಅವರು, ಪತ್ನಿ, ನಾಲ್ವರು…
ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20ರವರೆಗೆ ಅವಧಿ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್…
ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.…
ಗಾಂಧಿನಗರ (ಗುಜರಾತ್): ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ…
ಹನೂರು: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಸುತ್ತೂರು ಶ್ರೀ ವೀರ ಸಿಂಹಾಸನ ಮಠ, ಮೈಸೂರು ಜೆಎಸ್‌ಎಸ್ ಮಹಾ ವಿದ್ಯಾಪೀಠ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸದಾಶಿವನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಔಷಧಿ ಕೇಂದ್ರಗಳಲ್ಲೂ ಸಿಂಥೆಟಿಕ್ ಡ್ರಗ್ಸ್ ಪತ್ತೆಯಾಗುತ್ತಿದೆ ಎಂಬ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ…
ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ…
ಮೈಸೂರು: ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಕಾತರದಿಂದ ಕಾಯುವುದು ಸರ್ವೇ ಸಾಮಾನ್ಯ. ಅದರಲ್ಲೂ ಹಳ್ಳಿಗಳಿಂದ ಆಗಮಿಸಿ ದಾರಿಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಕಾದು ಕೂರುವ ಮಂದಿಗೆ ಜಂಬೂಸವಾರಿ…
ಗುಂಡ್ಲುಪೇಟೆ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳದ ವಯನಾಡಿದ ದಾನೇಶ್, ಅಂಜು ಹಾಗೂ ಮಗ ಇಶಾನ್ ಕೃಷ್ಣ…