ಇಳಿಗಾಲಕ್ಕೆ ಒಳ್ಳೆಯ ಆಹಾರ

2 years ago

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ…

ಹಿರಿಯರ ಮೇಲೆ ಪ್ರೀತಿ, ಆಸ್ತಿಯ ಮೇಲೆ ಆಸೆ!

2 years ago

ಹಿರಿಯರಾದ ಪೋಷಕರನ್ನು ನೋಡಿಕೊಳ್ಳುವುದು ಮಕ್ಕಳ ಕಾನೂನಾತ್ಮಕ ಹೊಣೆಗಾರಿಯಾಗಿದ್ದು, ಇದನ್ನು ಉಲ್ಲಂಘಿಸಿ ಹಿರಿಯರನ್ನು ಶೋಷಣೆ ಮಾಡಿದಲ್ಲಿ ಕಾನೂನಿನ ಕ್ರಮ ಜರುಗಿಸಿ ಶಿಕ್ಷೆಯಾಗುವ ಸಾಧ್ಯತೆಯೂ ಇದೆ. ಅಲ್ಲದೆ ನಿಂದನೆಗೆ ಒಳಪಟ್ಟರೆ…

ಅಜ್ಜ – ಅಜ್ಜಿ ಮೊಮ್ಮಕ್ಕಳ ಪಾಲಿನ ಯೂನಿವರ್ಸಿಟಿಗಳು

2 years ago

ಸಿ.ಎಂ. ಸುಗಂಧರಾಜು ಓದಿಲ್ಲ ಬರೆದಿಲ್ಲ ಅನಕ್ಷರಸ್ಥರಾದರೂ ಇವರಲ್ಲಿರುವ ಜ್ಞಾನಕ್ಕೇನೂ ಕಡಿಮೆ ಇಲ್ಲವೇ ಇಲ್ಲ. ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಬದುಕಿನ ಪಾಠ ಕಲಿಸುವ ಜತೆಗೆ ಸದ್ಗುಣಗಳನ್ನೂ ಬೋಽಸುವ…

ಡಾ.ರವೀಂದರ್ ಚೌಕಿದಾರ್ ಎಂಬ ಬಡವರ ಸರ್ಜನ್

2 years ago

ತೆಲಂಗಾಣದ ವಾರಂಗಲ್‌ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು…

ದಸರಾ ಚಲನಚಿತ್ರೋತ್ಸವಕ್ಕೆ ಭರ್ಜರಿ ಸಿದ್ಧತೆ

2 years ago

ಐನಾಕ್ಸ್-ಮಲ್ಟಿಫ್ಲೆಕ್ಸ್‌ನಲ್ಲಿ ಅ.೪ರಿಂದ ೧೦ರವರೆಗೆ ಮೂರು ಸ್ಕ್ರೀನ್‌ಗಳಲ್ಲಿ ಚಿತ್ರ ಪ್ರದರ್ಶನ; ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಿನಿಮಾಗಳ ರಸದೌತಣ. ಮೈಸೂರು: ದಸರಾ ಮಹೋತ್ಸವದ ಸಂದರ್ಭದಲ್ಲಿ ಸಿನಿಮಾ ಪ್ರಿಯರನ್ನು ರಂಜಿಸುವ…

ಓದುಗರ ಪತ್ರ: ಮಕ್ಕಳಿಗೆ ಸಂಸ್ಕೃತಿಯನ್ನೂ ಕಲಿಸಬೇಕು

2 years ago

ಅಸ್ಸಾಂನ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದಾಗಿ ವರದಿಯಾಗಿದ್ದು, ವಿದ್ಯೆ, ವಿನಯ್‌, ಸಂಸ್ಕೃತಿ ಬೋಧಿಸಬೇಕಿದ್ದ ಶಿಕ್ಷಕರು ಇಂತಹ ಹಾಡುಗಳಿಗೆ ನೃತ್ಯ ಕಲಿಸುವುದು ಎಷ್ಟು…

‘ರಣಾಕ್ಷ’ನಾದ ಸೀರುಂಡೆ ರಘು; ಕಾಮಿಡಿಯಿಂದ ಗಂಭೀರ ಪಾತ್ರಕ್ಕೆ ಶಿಫ್ಟ್

2 years ago

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ…

ಓದುಗರ ಪತ್ರ: ಭಿಕ್ಷೆ ಬೇಡುವ ಮಕ್ಕಳನ್ನು ರಕ್ಷಿಸಿ

2 years ago

ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅನೇಕ ನಗರಗಳ ಸಿಗ್ನಲ್‌ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕೆಲ ಕುಟುಂಬಗಳವರು ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುತ್ತಿದ್ದಾರೆ. ಇದನ್ನೇ ವೃತ್ತಿಯಾಗಿಸಿಕೊಂಡಿರುವ ಅನೇಕರು…

ಓದುಗರ ಪತ್ರ: ಮುನಿರತ್ನ ವಿರುದ್ಧ ಕಠಿಣ ಕ್ರಮ ಅಗತ್ಯ

2 years ago

ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ…

ಓದುಗರ ಪತ್ರ: ವೀಕ್ಷಕರ ಗ್ಯಾಲರಿಗೆ ಮೇಲ್ಟಾವಣಿ ಅಳವಡಿಸಿ

2 years ago

ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು…