ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಸೆ.30ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

2 years ago

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತು ಇನ್ನುಳಿದ 17 ಆರೋಪಿಗಳಿಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಸಿಎಂಎಂ ಕೋರ್ಟ್ ಆದೇಶ…

ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಕೇಸ್‌: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

2 years ago

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು…

ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಶ್ರಮವಿದೆ: ಶಾಸಕ ಎಂ.ಆರ್.ಮಂಜುನಾಥ್‌

2 years ago

ಹನೂರು: ವಿಶ್ವಕರ್ಮರು ಈ ನೆಲದ ದೇವರ ಸೃಷ್ಟಿಕರ್ತರು. ಯಾವುದೇ ದೇವಸ್ಥಾನಗಳಾಗಲಿ, ಐತಿಹಾಸಿಕ ಸ್ಥಳಗಳಾಗಲಿ, ಮತ್ತಿತರ ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಅಪಾರ ಶ್ರಮವಿದೆ ಎಂದು ಶಾಸಕ…

ಶೀಘ್ರದಲ್ಲೇ ಜನಗಣತಿ ಆರಂಭ: ಕೇಂದ್ರ ಗೃಹ ಸಚಿವ ಅಮಿತ್‌ ಶಾ

2 years ago

ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು,…

ಸ್ಮಾರ್ಟ್‌ ಸಿಟಿಯಾಗಿ ಕಲಬುರ್ಗಿ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ ಘೋಷಣೆ

2 years ago

ಕಲಬುರ್ಗಿ: ಕಲಬುರ್ಗಿ ನಗರವನ್ನು 1685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿಯನ್ನಾಗಿ ಅಭಿವೃದ್ಧಿಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲಬುರ್ಗಿ ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಕಲ್ಯಾಣ…

ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದ ಅರವಿಂದ್‌ ಕೇಜ್ರಿವಾಲ್‌ಗೆ ಧನ್ಯವಾದ ಹೇಳಿದ ಆತಿಶಿ

2 years ago

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆ ನೂತನ ಸಿಎಂ ಆಗಿ ಆಯ್ಕೆಯಾದ ಆತಿಶಿ ಅವರು, ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ…

ನಟ ದರ್ಶನ್‌ಗೆ ಪತ್ರದ ಮೂಲಕ ವಕೀಲರ ನೀತಿ ಪಾಠ

2 years ago

ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು…

ಶಾಲಾ ಮಕ್ಕಳಿಗೆ ಹನೂರು ಶಾಸಕರ ಸ್ವಚ್ಛತಾ ಪಾಠ

2 years ago

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದಲೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು ಪಟ್ಟಣದ ಕೆ.ಎಸ್.ಆರ್.ಟಿ.…

ಸಾಲು ಸಾಲು ರಜೆ; ಪಿಜಿ ಪಾಳ್ಯ ಸಫಾರಿ ಕೇಂದ್ರದತ್ತ ಪ್ರಾಣಿಪ್ರಿಯರ ಹೆಜ್ಜೆ

2 years ago

ಹನೂರು: ಮೂರು ದಿನಗಳ ಕಾಲ ಸಾಲು ಸಾಲು ಸರ್ಕಾರಿ ರಜೆಯಿದ್ದ ಹಿನ್ನೆಲೆ ಹನೂರು ತಾಲೂಕಿನ ಪಿ ಲೊಕ್ಕನಹಳ್ಳಿ ಸಫಾರಿ ಕೇಂದ್ರಕ್ಕೆ 70ಕ್ಕೂ ಹೆಚ್ಚು ಜನರು ಭೇಟಿ ನೀಡಿ…

ಎಚ್‌ಡಿಕೆ ಆರೋಪ ಸಾಬೀತಾದ್ರೆ, ನಾನೇ ಸಿದ್ದರಾಮಯ್ಯರಿಂದ ರಾಜೀನಾಮೆ ಕೊಡಿಸುತ್ತೇನೆ: ಎಂ.ಲಕ್ಷ್ಮಣ್‌ ಸವಾಲು

2 years ago

ಮೈಸೂರು: ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ ಆಗಿದೆ ಎನ್ನಲಾದ ಅಕ್ರಮವನ್ನು ಕುಮಾರಸ್ವಾಮಿ ಅವರು ಸಾಬೀತು ಮಾಡಿದ್ರೆ ನಾನೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಕೊಡಿಸುತ್ತೇನೆ ಎಂದು ಕೆಪಿಸಿಸಿ ವಕ್ತಾರ…