ಓದುಗರ ಪತ್ರ: ಮಾನವ ಸರಪಳಿಯಲ್ಲಿ ಗಾಂಧೀಜಿಯ ಕರಗಳಿಲ್ಲ!

2 years ago

ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಸ್ವಾವಲಂಬಿ, ಸ್ವರಾಜ್ಯ,…

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ: ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ

2 years ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಆರೋಪ ಕಂಡು ಬಂದಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸಂವಿಧಾನದ…

ಓದುಗರ ಪತ್ರ: ಪ್ರಜಾಪ್ರಭುತ್ವ ದಿನಕ್ಕೆ ಕೈ ಜೋಡಿಸೋಣ

2 years ago

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಂದ ಆಯ್ಕೆಯಾದ ಜನಪ್ರತಿನಿಽಗಳು ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡುವ ಹೊಣೆಗಾರಿಕೆ ಹೊಂದಿರಬೇಕು. ಯಾವುದೇ ಸರ್ಕಾರವಾಗಿರಲಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಸಂವಿಧಾನದಡಿ ಆಡಳಿತ ನಡೆಸುವ ಜತೆಗೆ…

ಕನ್ನಡಿಗರು ಮಾತೃಭಾಷೆ ಬಿಟ್ಟುಕೊಡಬಾರದು; ಕನ್ನಡ ವಿಶ್ವಕೋಶ ಬಿಡುಗಡೆಗೊಳಿಸಿದ ಸುಧಾಮೂರ್ತಿ

2 years ago

ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ…

ಸಿಎಂ ಸ್ಥಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ: ಜೈಲಿನಿಂದ ಹೊರಬಂದ ಬಳಿಕ ಘೋಷಣೆ

2 years ago

ನವದೆಹಲಿ: ಭ್ರಷ್ಟಾಚಾರ ಹಗರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜೈಲಿನಿಂದ…

ಸೌಹಾರ್ದತೆಯಿಂದ ಇರುತ್ತೇವೆ: ಶಾಂತಿ ಸಭೆಯಲ್ಲಿ ಎರಡೂ ಕೋಮಿನವರ ಭರವಸೆ

2 years ago

ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ

2 years ago

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಪರಿಸರ…

ಐದು ವಿಮಾನ ಸಂಪರ್ಕಕ್ಕೆ ಯದುವೀರ್‌ ಮನವಿ

2 years ago

ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ…

ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ: ಹಳೆಯ ಘಟನೆ ನೆನಪಿಸಿಕೊಂಡ ನಿತಿನ್‌ ಗಡ್ಕರಿ

2 years ago

ನವದೆಹಲಿ: 2024ರ ಲೋಕಸಭಾ ಚುನಾವಣೆ ವೇಳೆಯಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು, ಅದನ್ನು ನಾನು ತಿರಸ್ಕಾರ ಮಾಡಿದೆ ಎಂದು ಕೇಂದ್ರ ಸಚಿವ…

ಅರಮನೆ ಒಳಾಂಗಣದಲ್ಲಿ ದಸರಾ ತಯಾರಿ ಆರಂಭ

2 years ago

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ. ಪ್ರಮುಖವಾಗಿ…