ಮಡಿಕೇರಿ: ಪ್ರತಿ ವರ್ಷದಂತೆ ಈ ವರ್ಷವು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.17ರಂದು ಗುರುವಾರ ಬೆಳಿಗ್ಗೆ…
ಮಂಡ್ಯ: ನಾಗಮಂಗಲದ ಬದ್ರಿಕೊಪ್ಪಲಿನ ಯುವಕರು ಗಣೇಶ ವಿಸರ್ಜನಾ ಮೆರವಣಿಗೆ ಮಾಡುತ್ತಿದ್ದ ಸಂದರ್ಭದಲ್ಲಿ ಉಂಟಾದ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಬಂಧನಕ್ಕೊಳಗಾಗಿರುವ ಶ್ರೀನಿವಾಸ್…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕರುವಿನ ಜೊತೆ ಮೋದಿ ಕಳೆದ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು…
ಬೆಂಗಳೂರು:ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ…
ಧ್ವನಿ ಮುದ್ರಣ ಎಫ್ಎಸ್ಎಲ್ ಗೆ ಕಳುಹಿಸಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ…
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ: ಸಿಎಂ ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ…
ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಕಟವಾಗುವ ಸ್ಮರಣ ಸಂಚಿಕೆ ಲೇಖನಗಳು ಮತ್ತು ಪುಸ್ತಕದ ವಿಷಯಗಳ ಹೊಂದಾಣಿಕೆ ದೃಷ್ಟಿಯಿಂದ ಪುಸ್ತಕ ಸಮಿತಿ ಮತ್ತು ಸ್ಮರಣ…
ಮಳವಳ್ಳಿ: ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದೆ ಗಗನಚುಕ್ಕಿ ಚಲಪಾತೋತ್ಸವ ಆಚರಿಸುತ್ತಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಪ್ರತಿಭಟನೆ ನಡೆಸಲು…
ಮಂಡ್ಯ: ನಾಗಮಂಗಲದ ವಿವಿಧ ಸಮುದಾಯದ ಯುವಶಕ್ತಿ ಸಮಿತಿ ರಚಿಸಿಕೊಂಡು ಶಾಂತಿ ಹಾಗೂ ಸೌಹರ್ದತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್…