ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ ಮಡಿಕೇರಿಯಲ್ಲಿ ಕೆಎಸ್ಆರ್ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್ ಪ್ರತಿಭಟನೆ ನಡೆಸಿದರು. ಇಂದು ಬೆಳಿಗ್ಗೆಯೇ ಮಡಿಕೇರಿ ಬಸ್ ನಿಲ್ದಾಣದಲ್ಲಿ ಕರ್ತವ್ಯ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಸರಿಯಾಗಿ ಊಟ ಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿ…
ಕೆ.ಆರ್.ನಗರ: ಪಟ್ಟಣದ ಬಸ್ ನಿಲ್ದಾಣದ ಶೌಚಾಲಯ ಮುಂದೆ ಕ್ಷುಲ್ಲಕ ಕಾರಣಕ್ಕೆ ಕೃಷ್ಣ (19) ಎಂಬ ಯುವಕನಿಗೆ ಮತ್ತೋರ್ವ ಯುವಕ ಚೂರಿ ಇರಿದಿರುವ ಘಟನೆ ನಡೆದಿದೆ. ಚೂರಿ ಇರಿತಕ್ಕೆ…
ತುಮಕೂರು: ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ…
ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ…
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆದು ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಜೈಲಾಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್…
ಹಾಸನ: ಸಿಆರ್ಪಿಎಫ್ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ…
ನಾಳೆ ಬೀದರ್ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ • ಡಾ.ಹೆಚ್.ಸಿ.ಮಹದೇವಪ್ಪ, ಬುದ್ಧನ ಕಾಲದ ಸಂಘ ಮತ್ತು ಗಣ ಎಂಬ ವ್ಯವಸ್ಥೆಯ ಮೂಲಕ ಭಾರತಕ್ಕೆ ಪರಿಚಿತವಾದ ಪ್ರಜಾಪ್ರಭುತ್ವ ಕಲ್ಪನೆಯು ಮತ್ತೊಮ್ಮೆ…
ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ…
ಡಿ.ವಿ.ರಾಜಶೇಖರ ಆರ್ಥಿಕವಾಗಿ ದಿವಾಳಿಯಾಗಿದ್ದ ಶ್ರೀಲಂಕಾದಲ್ಲಿ ಮುಂದಿನ ವಾರ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ದೇಶವನ್ನು ಆರ್ಥಿಕ ದಿವಾಳಿಗೆ ನೂಕಿದ ಅಂದಿನ…