ಗಣೇಶೋತ್ಸವದಲ್ಲಿ ಪ್ರಸಾದ ಸೇವೆಗೆ ಕಟ್ಟೆಚ್ಚರ: FSSAI ಅನುಮತಿ ಕಡ್ಡಾಯ

2 years ago

ಬೆಂಗಳೂರು: ಗಣೇಶೋತ್ಸವದ ವೇಳೆ ಆಹಾರ ಪದಾರ್ಥ ಹಾಗೂ ಪ್ರಸಾದ ಸೇವೆಯ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. FSSAIನಿಂದ ಅನುಮತಿ ಪಡೆಯದೇ ಆಹಾರ ನೀಡಿದರೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು…

ಮಂಡ್ಯದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ: ಮೂವರ ಬಂಧನ

2 years ago

ಮದ್ದೂರು: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಮೂವರು ಆರೊಪಿಗಳನ್ನು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಅಂಬೇಡ್ಕರ್‌ ಭವನದ ಬಳಿ ನಡೆದಿದೆ. ತಬ್ರೇಜ್‌,…

ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್‌ ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿದ ಪೊಲೀಸರು

2 years ago

ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್‌ ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿಯೇ ಅಂತಿಮ ವರದಿ ಸಲ್ಲಿಕೆ: ಪೊಲೀಸ್‌ ಆಯುಕ್ತ ದಯಾನಂದ್‌

2 years ago

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿರುವ ಬಗ್ಗೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು ಮಾವುತ ವಸಂತರಿಗೆ ಮುಖ್ಯಮಂತ್ರಿ ಪದಕ

2 years ago

ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು…

ಭರ್ತಿಯತ್ತ ತುಂಗಭದ್ರಾ ಜಲಾಶಯ: 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

2 years ago

ವಿಜಯನಗರ: ಬಳ್ಳಾರಿ ಸಮೀಪದಲ್ಲಿರುವ ತುಂಗಭದ್ರಾ ಅಣೆಕಟ್ಟೆಯು ಭರ್ತಿಯತ್ತ ಸಾಗಿದ್ದು, 10 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್ಸ್‌ ನೀರನ್ನು ನದಿಗೆ ಹೊರಬಿಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ…

ಮಾಜಿ ಸಚಿವ ಸುರೇಶ್‌ ಕುಮಾರ್‌ ಆಸ್ಪತ್ರೆಗೆ ದಾಖಲು

2 years ago

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್‌ ಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

2 years ago

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ…

ಕೊಳ್ಳೇಗಾಲದ ಹಲವಡೆ ವಿದ್ಯುತ್ ವ್ಯತ್ಯಯ

2 years ago

ಕೊಳ್ಳೇಗಾಲ: ಸೆ.4ರ ಬುಧವಾರ 66/11 ಕೆವಿ ಫೀಡರ್ ಗಳಾದ ಪಾಳ್ಯ ಐಪಿ, ಉಗನಿಯ ಎನ್. ಜೆ.ವೈ. ಸತ್ತೇಗಾಲ ಐಪಿ, ಯಡಕುರಿಯ ಎನ್.ಜೆ.ವೈ ಧನಗೆರೆ ಐಪಿ, ಗುಂಡೇಗಾಲ, ಸಿ.ಪಿ.ದೊಡ್ಡಿ…

ಇಂದು ಕೋಟೆ, ಸುತ್ತಮುತ್ತ ವಿದ್ಯುತ್ ವ್ಯತ್ಯಯ

2 years ago

ಎಚ್.ಡಿ.ಕೋಟೆ: ತಾಲ್ಲೂಕಿನ ಹೆಚ್.ಡಿ.ಕೋಟೆ ಹಿರೇಹಳ್ಳಿ ಹ್ಯಾಂಡ್‌ ಪೋಸ್ಟ್ ಹಂಪಾಪುರದ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಸೆ.4ರ ಬುಧವಾರ ಬೆಳಿಗ್ಗೆ 10…