ವರ್ಷ ಪೂರೈಸಿದ ಗೃಹಲಕ್ಷ್ಮಿ ಯೋಜನೆ: ಸಂತಸ ಹಂಚಿಕೊಂಡ ಸಿಎಂ

2 years ago

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ…

ತೆಲಂಗಾಣದಲ್ಲಿ ವರುಣನ ಅಬ್ಬರ: ಜನಜೀವನ ಸಂಪೂರ್ಣ ಅಸ್ತವ್ಯಸ್ತ

2 years ago

ಹೈದರಾಬಾದ್:‌ ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಮುಂದಿನ ಮೂರು ದಿನಗಳಲ್ಲಿ ಈ…

ರಂಗೇರಿದ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸಿ ತಾಲೀಮು

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು, ಇಂದಿನಿಂದ ದಸರಾ ಗಜಪಡೆಗೆ ಮರಳಿನ ಮೂಟೆ ಹೊರುವ ವಿಶೇಷ ತಾಲೀಮು ಆರಂಭವಾಗಿದೆ. ಈ ವರ್ಷದ ದಸರಾ…

ಬಿಆರ್‌ಟಿ ವಲಯದಲ್ಲಿ ಪತ್ತೆಯಾದ ಹೆಣ್ಣಾನೆ ಕಳೇಬರ

2 years ago

ಹನೂರು: ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಆರ್‌ಟಿ…

ಕೋವಿಡ್‌ ವೇಳೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ: ಬಿಜೆಪಿ ಸಂಸದ ಡಾ.ಕೆ.ಸುಧಾಕರ್‌

2 years ago

ಬೆಂಗಳೂರು: ಕೋವಿಡ್‌ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ…

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ…

ಸಿದ್ದರಾಮಯ್ಯ ಅನುಮತಿ ಕೊಟ್ಟರೇ ನಾನು ಸಿಎಂ ಆಗುತ್ತೇನೆ: ಆರ್‌.ವಿ ದೇಶಪಾಂಡೆ

2 years ago

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೇಲೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್‌ ಹೊರಿಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಬಿರುಗಾಳಿ ಜೋರಾಗಿದೆ. ಸಿಎಂ ಗಾದಿಗೆಗಾಗಿ ಉಪಮುಖ್ಯಮಂತ್ರಿ…

ಮ್ಯಾರಥಾನ್‌ಗೆ ಚಾಲನೆ ನೀಡಿದ ಸಂಸದ ಯದುವೀರ್ ಒಡೆಯರ್‌

2 years ago

ಮೈಸೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆ ಮೈಸೂರಿನಲ್ಲಿ ವಿಶೇಷ ಮ್ಯಾರಥಾನ್ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ನಗರದ ಓವೆಲ್ ಮೈದಾನದ ಓಟಗಾರರಿಂದ ಆಯೋಜನೆ ಮಾಡಲಾಗಿದ್ದ ಮ್ಯಾರಥಾನ್ ಸ್ಪರ್ಧೆಗೆ ಸಂಸದ…

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಜೂ. ಎನ್‌ಟಿಆರ್‌: ಜೊತೆಯಾದ ನೀಲ್‌, ಶೆಟ್ರು

2 years ago

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕುಟುಂಬದೊಂದಿಗೆ…

ಮಂಡ್ಯ: ಅಪ್ರಾಪ್ತ ಬಾಲಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಬಾಲಕಿ!

2 years ago

ಮಂಡ್ಯ: ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಬಾಲಕಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹನಕೆರೆ ಗ್ರಾಮದಲ್ಲಿಂದು (ಸೆ.1) ನಡೆದಿದೆ. 15…