ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ವಿಶೇಷ ಆತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಚಾಲೆಂಜಿಂಗ್…
ಜಿ.ಕೃಷ್ಣ ಪ್ರಸಾದ್ ತೋಟಕ್ಕೆ ರಂಗು ತುಂಬುವ ಪೀ ನಟ್ ಬಟರ್ ಹಣ್ಣಿನ ಗಿಡ ನಿಮಗೆ ಗೊತ್ತಾ? ಬ್ರೆಡ್‌ಗೆ ಸವರುವ ಪೀನಟ್ ಬಟರ್ ಗೊತ್ತು.…
ಅನಿಲ್ ಅಂತರಸಂತೆ ಆಸ್ಟ್ರೇಲಿಯಾದಲ್ಲಿ ಕೃಷಿ ವಿಭಾಗದಲ್ಲಿ ಎಂಎಸ್ಸಿ ಪದವಿಯ ಜತೆಗೆ ಚಿನ್ನದ ಪದಕ ಪಡೆದಿದ್ದು, ಉನ್ನತ ಹುದ್ದೆ ಪಡೆದು ಸುಖ ಜೀವನ ಮಾಡಬಹುದಾದ ವ್ಯಕ್ತಿಯೊಬ್ಬರು ಹುದ್ದೆಗಳ ಆಸಕ್ತಿ…
ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಿಷ್ಠ ನಾಯಕರಾಗಿ ಹೊರಹೊಮ್ಮಲಿದ್ದಾರೆಯೇ? ಹಾಗೆಂಬು ದೊಂದು ಪ್ರಶ್ನೆ ರಾಜ್ಯ ರಾಜಕೀಯದ ಒಳವಲಯಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.…
ಕಾಮಪಿಪಾಸುಗಳಿಗೆ ನಡುಕ ಹುಟ್ಟಿಸದ ಕಾನೂನು ಕಟ್ಟಳೆ: ಸರ್ಕಾರದ ಕ್ರಮಗಳು ಹೆಣ್ಣನ್ನು ಪೂಜನೀಯ ದೃಷ್ಟಿಯಲ್ಲಿ ನೋಡುವ ದೇಶ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಹೆಣ್ಣುಮಕ್ಕಳು ಕಳೆದೆರಡು ವಾರಗಳಲ್ಲಿ ಕಾಮಪಿಪಾಸುಗಳ ದಾಳಿಯಿಂದ…
ಬೆಂಗಳೂರು: ಹುಲಿ ವಲಸೆ ಹೆಚ್ಚುತ್ತಿರುವ ವರದಿಗಳನ್ನು ತಜ್ಞರು ಮತ್ತು ಅರಣ್ಯ ಸಿಬ್ಬಂದಿಗಳು ಗಮನಿಸುತ್ತಿದ್ದು, ಕ್ಯಾಮರಾ ಟ್ರ್ಯಾಪ್‌ಗಳಿಂದ ಸೆರೆ ಹಿಡಿಯುತ್ತಿದ್ದಾರೆ. ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಈಗ ಸ್ಥಳೀಯರೊಂದಿಗೆ…
ಆಂಧ್ರಪ್ರದೇಶ: ನೆರೆಯ ಆಂಧ್ರ ಪ್ರದೇಶದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್ ಸಿನಿಮಾ ಸ್ಟುಡಿಯೋ ನಿರ್ಮಿಸಲು ಆಂಧ್ರ ಪ್ರದೇಶ ಸರ್ಕಾರ ಯೋಜನೆ ರೂಪಿಸಿದೆ. ಫಿಲಂ ಸಿಟಿ ನಿರ್ಮಾಣ…
ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ದಸರಾ ಮಹೋತ್ಸವವನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅಕ್ಟೋಬರ್7, 8 ಹಾಗೂ 9 ರಂದು ಒಟ್ಟು…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಚರ್ಚೆಯ ವಿಚಾರವಾಗಿದೆ. ಈ ವಿಚಾರದಲ್ಲಿ ಸಾಹಿತಿ…
ಹುಬ್ಬಳ್ಳಿ: ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದ್ದು, ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಶಾಸಕ ರವಿ ಗಣಿಗ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ…