ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಚಿವರ ಮೆಚ್ಚುಗೆ

2 years ago

ದೂರವಾಣಿ ಮೂಲಕ ಸಂತಸ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿಕೊಟ್ಟ ಸಚಿವರು ಬೆಂಗಳೂರು:ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ…

ಹಿಂದಿಯಲ್ಲೂ ಬಿಡುಗಡೆಗೊಳ್ಳಲಿದೆ‌ ಚಿನ್ನದ ಕಥೆ ʻತಂಗಳಾನ್ʼ

2 years ago

ಮೈಸೂರು: ಇತ್ತೀಚೆಗಷ್ಟೆ ಬಿಡುಗಡೆಗೊಂಡ ತಮಿಳು ಸಿನಿಮಾ ತಂಗಳಾನ್‌ ಉತ್ತಮ ವಿಮರ್ಶೆಗೆ ಒಳಪಟ್ಟಿದೆ. ಅಷ್ಟೆ ಅಲ್ಲದೇ, ಬಾಕ್ಸ್‌ ಆಫೀಸ್‌ನಲ್ಲಿ ತನ್ನ ಗಳಿಕೆಯನ್ನು ಸಹ ಹೆಚ್ಚಿಸಿಕೊಂಡಿದೆ. ತಮಿಳಿನ ಜನಪ್ರಿಯ ನಿರ್ದೇಶಕ…

PAK vs BAN 1st test: ಪಾಕ್‌ ಸೋಲಿಸಿ ಐತಿಹಾಸಿಕ ದಾಖಲೆ ಬರೆದ ಬಾಂಗ್ಲಾದೇಶ

2 years ago

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು…

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣವಾಗಿ ಸ್ಥಗಿತಗೊಂಡಿದೆ: ಬೊಮ್ಮಾಯಿ

2 years ago

ಹುಬ್ಬಳ್ಳಿ: ಆಡಳಿತ ಪಕ್ಷ ಕಾಂಗ್ರೆಸ್‌ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

ಕಾರ್ಕಳದಲ್ಲಿ ಯುವತಿ ಅತ್ಯಾಚಾರ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

2 years ago

ಉಡುಪಿ: ಕಾರ್ಕಳದಲ್ಲಿ ನಡೆದಿರುವ ಯುವತಿಯ ಅಪಹರಣ ಹಾಗೂ ಆಕೆಯ ಮೇಲಿನ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ…

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

2 years ago

ಮೈಸೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ,…

ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ

2 years ago

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು…

ಪಾಕಿಸ್ತಾನ: ಎರಡು ಪ್ರತ್ಯೇಕ ಬಸ್ ಅಪಘಾತದಲ್ಲಿ 37 ಮಂದಿ ಸಾವು

2 years ago

ಕರಾಚಿ: ಪಾಕಿಸ್ತಾನದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬಸ್ ಅಪಘಾತದಿಂದ 37 ಮಂದಿ ಸಾವನ್ನಪ್ಪಿದ್ದಾರೆ. 11 ಯತ್ರಾರ್ಥಿಗಳು ಸಾವು ಬಲೂಚಿಸ್ತಾನ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ…

ಹನೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

2 years ago

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ವಾಡಿ ಗ್ರಾಮದ ಯೋಧ ಜ್ಞಾನ ಪ್ರಕಾಶ್ ರವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಹನೂರು ತಾಲೂಕಿನ ಸುಳ್ವಾಡಿ…

ಕಾರ್ಕಳ ಅತ್ಯಾಚಾರ ಪ್ರಕರಣ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಲಕ್ಷ್ಮೀ ಹೆಬ್ಬಾಳಕರ್

2 years ago

ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು; ಅತ್ಯಂತ ಖಂಡನೀಯ; ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ…