ಪ್ರತಿಯೊಬ್ಬರ ಸಣ್ಣ ಹೆಜ್ಜೆಗಳ ದೊಡ್ಡ ಪರಿಣಾಮವೇ Plant4Mother : ಇಒ ಹೆಚ್.ಜಿ.ಶ್ರೀನಿವಾಸ್

2 years ago

ಮಂಡ್ಯ: ಪ್ರತಿಯೊಬ್ಬ ನಾಗರಿಕರು ಗಿಡ-ಮರಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ಹೊಂದಿದ್ದು ಅದರಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಬೆಳಸಿ…

ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ

2 years ago

ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ…

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಭೇಟಿ ಮಾಡಿದ ನಟಿ ರಚಿತಾ ರಾಮ್‌

2 years ago

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ರನ್ನು ನಟಿ ರಚಿತಾ ರಾಮ್‌ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ…

ಕೋವಿಡ್‌ ಕಾರಣದಿಂದ ಮುಂದೂಡಿಕೆಯಾಗಿದ್ದ ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ

2 years ago

ಬೆಂಗಳೂರು: ಜಗತ್ತಿನಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. ಕಳೆದ 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್‌ ಕಾರಣದಿಂದ…

ನನ್ನ ವಿರುದ್ಧದ ಆರೋಪ ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಶಾಸಕ ಶ್ರೀವತ್ಸ

2 years ago

ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…

ಜಾತಿಯತೆ ವಿರುದ್ಧ ಹೋರಾಡಿದ ಸಂತ ಬ್ರಹ್ಮಶ್ರೀ ನಾರಾಯಣಗುರು: ಡಿಸಿ ಕುಮಾರ

2 years ago

ಮಂಡ್ಯ: ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ನಾರಾಯಣಗುರು ಜಾತಿಯತೆ ವಿರುದ್ಧ ಹೋರಾಡಿದ ಮಹಾನ್‌ ಸಂತ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್‌ ಹೇಳಿದರು. ಅವರು ಇಂದು(ಆ.22) ನಗರದ ಗಾಂಧಿಭವನದಲ್ಲಿ ನಡೆದ 2024…

ನಾಳೆ ಅರಮನೆ ಆವರಣ ಪ್ರವೇಶಿಸಲಿರುವ ದಸರಾ ಗಜಪಡೆ

2 years ago

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ನಿನ್ನೆ ದಸರಾ ಗಜಪಡೆ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ಬೀಡುಬಿಟ್ಟಿವೆ. ನಿನ್ನೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ…

ರಾಜ್ಯಪಾಲರ ಬಗ್ಗೆ ಅವಹೇಳನ: ಕಾನೂನು ಕ್ರಮಕ್ಕೆ ಬಿಜೆಪಿ ಮನವಿ

2 years ago

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮೈಸೂರು ನಗರ ಹಾಗೂ ಗ್ರಾಮಾಂತರ ಬಿಜೆಪಿ ಘಟಕದ…

ಎರಡು ಗಂಟೆಗೂ ಹೆಚ್ಚು ಕಾಲ ಲೋಕಾಯುಕ್ತ ವಿಚಾರಣೆ ಎದುರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರು…

ಸಾಹಿತ್ಯ ಸಮ್ಮೇಳನ: ಸಮ್ಮೇಳನದ ಸಮಿತಿಗಳು, ಸ್ವಯಂ ಸೇವಕರು ಸಮನ್ವಯದಿಂದ ಕಾರ್ಯನಿರ್ವಹಿಸಿ: ಡಿಸಿ ಕುಮಾರ

2 years ago

ಮಂಡ್ಯ:87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಸಮಿತಿಗಳಿಗೆ ಸ್ವಯಂ ಸೇವಕರ ಅವಶ್ಯಕತೆ ಇರುತ್ತದೆ. ಹೀಗಾಗಿ, ಸ್ವಯಂ ಸೇವಾ ಸಮಿತಿ ಅವರೊಂದಿಗೆ ಸಮ್ಮೇಳನದ ಸಮಿತಿಗಳು…