ನಾಳೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

2 years ago

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

ಶಂಕಿತ ಮಂಕಿಪಾಲ್ಸ್‌ ವೈರಸ್‌ ಸೋಂಕಿತರ ಚಿಕಿತ್ಸೆಗೆ ಪ್ರೋಟೋಕಾಲ್‌ ಬಿಡುಗಡೆ

2 years ago

ನವದೆಹಲಿ: ಜಾಗತಿಕವಾಗಿ ಮಂಕಿಪಾಲ್ಸ್‌ ಪ್ರಕರಣಗಳ ಉಲ್ಬಣದ ನಡುವೆ ದೆಹಲಿಯ ಏಮ್ಸ್‌ ಆಸ್ಪತ್ರೆಯು ಪ್ರೋಟೋಕಾಲ್‌ ಬಿಡುಗಡೆ ಮಾಡಿದೆ. ಶಂಖಿತ ಮಂಕಿಪಾಲ್ಸ್‌ ಹೊಂದಿರುವ ರೋಗಿಗಳನ್ನು ನಿರ್ವಹಿಸಲು ಏಮ್ಸ್‌ ಆಸ್ಪತ್ರೆ ಪ್ರೋಟೋಕಾಲ್‌…

ವರ ಮಹಾಲಕ್ಷ್ಮೀ ಹಬ್ಬವಾದ್ರೂ ಬರದ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ಠುಸ್‌

2 years ago

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೀಡಿದ್ದ ಭರವಸೆ ಈಗ ಠುಸ್‌ ಆಗಿದೆ. ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ…

ನಾನು ಯಾರಿಗೂ ವಕ್ತಾರನಲ್ಲ, ಕಾಂಗ್ರೆಸ್‌ ಪಕ್ಷದ ಪ್ರತಿನಿಧಿ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್‌ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ…

ದಿನಗೂಲಿ ನೌಕರರ ಸೇವೆ ಕಾಯಂಗೆ ಅರ್ಹ: ಹೈಕೋರ್ಟ್‌ ಮಹತ್ವದ ಆದೇಶ

2 years ago

ಬೆಂಗಳೂರು: ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಗಳಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್‌ ಮಹತ್ವದ ಆದೇಶ…

ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಹಾಗೂ ಮೀಸಲಾತಿ ವ್ಯವಸ್ಥೆ ರಕ್ಷಣೆ ಮಾಡುತ್ತೇವೆ: ರಾಹುಲ್‌ ಗಾಂಧಿ

2 years ago

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು ಲ್ಯಾಟರಲ್‌ ಎಂಟ್ರಿಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ. ಈ ಬಗ್ಗೆ…

ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವದ ಸಂಭ್ರಮ

2 years ago

ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ. ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ…

ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ: ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಹೆಸರು ಬದಲಾವಣೆಯ ಘೋಷಣೆ

2 years ago

ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್‌…

ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಂತೆ ಕೆಲಸ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

2 years ago

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ…

ಸಿಎಂ ಸಿದ್ದರಾಮಯ್ಯ ಪರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಕೀಲರು

2 years ago

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿಂದು ವಕೀಲರು ಮೌನ ಪ್ರತಿಭಟನೆ ನಡೆಸಿದರು. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ…