ಮೈಸೂರು ದಸರಾ 2024: ನಾಳೆ ಗಜಪಯಣ; ಈ ಬಾರಿಯೂ ಅಭಿಮನ್ಯುವೇ ಕ್ಯಾಪ್ಟನ್‌!

2 years ago

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಗೆ ಕ್ಷಣಗಣನೆ ಶುರುವಾಗಿದ್ದು, ದಸರಾದ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆಯ ಮೊದಲ ತಂಡ ನಾಳೆ (ಆ.21) ಸಾಂಪ್ರದಾಯಿಕವಾಗಿ…

ಎನ್‌ಎಂಎಂಎಸ್‌ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2 years ago

ಬೆಂಗಳೂರು: Department of School Education & Literacy, ನವದೆಹಲಿ ಅವರ ಮಾರ್ಗಸೂಚಿಯಂತೆ ಎನ್‌ಎಂಎಂಎಸ್‌ ಪರೀಕ್ಷೆಯನ್ನು ಇದೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

ಮೈಸೂರು: ವೇಂಕಟಾಚಲಧಾಮದಲ್ಲಿ ಇಂದಿನಿಂದ ರಾಯರ ಆರಾಧನೆ

2 years ago

ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಭಂಡಾರಕೇರಿ ಮಠದ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರತಿಷ್ಠಾಪಿಸಿರುವ…

‘ಜಿ ಬಾಸ್‍’ ಅಂತ ಕರೆಯಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ ಗಣೇಶ್‍

2 years ago

‘ನನಗೆ ನೀವು ಪ್ರೀತಿಯಿಂದ ‘ಗೋಲ್ಡನ್‍ ಸ್ಟಾರ್’ ಅಂತ ಕರೆದಿದ್ದೀರಿ. ಅಷ್ಟು ಸಾಕು. ‘ಜಿ ಬಾಸ್’ ಎಂದು ಕರೆಯಬೇಡಿ’ ಎಂದು ಗಣೇಶ್‍ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಗಣೇಶ್‍…

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು: ನಟ ಚೇತನ್‌ ಅಹಿಂಸಾ ಆಗ್ರಹ

2 years ago

ಚಿಕ್ಕಬಳ್ಳಾಪುರ: ಜನರ ವಿಶ್ವಾಸ ಕಳೆದುಕೊಂಡ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ನಟ ಚೇತನ್‌ ಅಹಿಂಸಾ ಆಗ್ರಹಿಸಿದ್ದಾರೆ. ವಾಲ್ಮೀಕಿ ಹಾಗೂ ಮುಡಾ ಹಗರಣಗಳು ಸಿಎಂ ಸಿದ್ದರಾಮಯ್ಯ…

‘ದೂರ ತೀರ ಯಾನ’ಕ್ಕೆ ಹೊರಟ ನಿರ್ದೇಶಕ ಮಂಸೋರೆ …

2 years ago

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’…

ಬಾಲಿವುಡ್‍ಗೆ ರಾಜ್‍ ಶೆಟ್ಟಿ; ಅನುರಾಗ್‍ ಕಶ್ಯಪ್‍ ಚಿತ್ರದಲ್ಲಿ ನಟನೆ

2 years ago

ರಾಜ್‍ ಬಿ. ಶೆಟ್ಟಿ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಅವರು ಈಗಾಗಲೇ ಅವರ ಒಂದು ಮಲಯಾಳಂ ಚಿತ್ರ ಬಿಡುಗಡೆಯಾಗಿದೆ. ಇನ್ನೊಂದು ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಕನ್ನಡದಲ್ಲಿ ಇತ್ತೀಚೆಗೆ…

ದಿನದಿಂದ ದಿನಕ್ಕೆ ಅದ್ಭುತವಾಗ್ತಿದೆ ಮಡಿಕೇರಿಯ ರಾಜಾಸೀಟ್‌

2 years ago

ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ…

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ

2 years ago

ಚಾಮರಾಜನಗರ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಆರ್ಭಟ ಕಡಿಮೆಯಾಗಿದೆ. ಇನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ವರುಣಾರ್ಭಟಕ್ಕೆ ಜನಜೀವನ…

ಮೂರು ನೂತನ ಶಾಲಾ ಕೊಠಡಿ ಉದ್ಘಾಟಿಸಿದ ಶಾಸಕ ಕೆ. ಹರೀಶ್ ಗೌಡ

2 years ago

ಮೈಸೂರು: ರಾಜ್ಯ ಸರ್ಕಾರದ ಮೈಸೂರು ಜಿಲ್ಲಾ ಪಂಚಾಯತಿಯ ಶಾಲಾ ಶಿಕ್ಷಣ ಇಲಾಖೆಯ ಮೈಸೂರು ನಗರ ಉತ್ತರ ವಲಯದ ಕುಂಬಾರ ಕೊಪ್ಪಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ನೂತನ ಕೊಠಡಿಗಳನ್ನು…