ಅಧಿಕಾರಿಗಳನ್ನು ಎಚ್ಚರಿಸಲೆಂದೆ ಪಾದಯಾತ್ರೆ ಕೈಗೊಂಡಿದ್ದೇನೆ: ಶಾಸಕ ಹರೀಶ್ ಗೌಡ

2 years ago

ಮೈಸೂರು: ಎಷ್ಟೋ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನಕ್ಕೆ ತಂದು ಹೇಳಿದ್ದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ಅಂತ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವುದಕ್ಕಾಗಿಯೇ ಪಾದಯಾತ್ರೆ ನಡೆಸುತ್ತಿರುವುದಾಗಿ ಚಾಮರಾಜ ವಿಧಾನಸಭಾ…

ಸೆಬಿ ಚೇರ್ಮನ್ನರ ಸುತ್ತ ಸಂಶಯಗಳ ಹುತ್ತ

2 years ago

• ಪ್ರೊ.ಆರ್.ಎಂ.ಚಿಂತಾಮಣಿ 6 ಜನ ಪತ್ನಿ ಸಂಶಯಾತೀತವಾಗಿರಬೇಕು' ಎನ್ನುವುದೊಂದು ಮಾತಿದೆ ದಾನಮ್ಮ, ಈಗ ನಾವು ಇದನ್ನು ಅಧಿಕಾರ ಸ್ಥಾನಗಳಲ್ಲಿರುವವರ ಮತ್ತು ಅವರ ನೇರ ರಕ್ತಸಂಬಂಧಿಗಳೂ ಸೇರಿದಂತೆ ಆಸ್ಥಾನಗಳ…

ಬಡ ರೈತರ ಜೀವನ ರಕ್ಷಣೆಯ ಜವಾಬ್ದಾರಿಯನ್ನೂ ಸರ್ಕಾರವೇ ಹೊರಲಿ

2 years ago

ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ನೀಲಿ ನಕ್ಷೆಯನ್ನು ಸಿದ್ದಪಡಿಸಿಕೊಂಡು ತೆರವು…

ಓದುಗರ ಪತ್ರ| ಎಚ್‌ಐವಿ ಸೋಂಕಿನ ಬಗ್ಗೆ ಜಾಗೃತಿ ಅಗತ್ಯ

2 years ago

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 68,450 ಎಚ್‌ಐವಿ ಸೋಂಕಿನ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕರ್ನಾಟಕವನ್ನು…

ರಾಜ್ಯದಲ್ಲಿ ಮಾರಕ ಝೀಕಾ ವೈರಸ್‌ಗೆ ಮೊದಲ ಬಲಿ

2 years ago

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸಾವಿನ ನರ್ತನದ ನಡುವೆಯೇ ಝೀಕಾ ವೈರಸ್‌ ಕಾಟ ಶುರುವಾಗಿದ್ದು, ಇಂದು ಮೊದಲ ಸಾವಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವೃದ್ಧರೋರ್ವರು ಝೀಕಾ ವೈರಸ್‌ ಗುಣಲಕ್ಷಣ…

ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

2 years ago

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಆಗಸ್ಟ್.‌22ಕ್ಕೆ ಮುಂದೂಡಿಕೆ ಮಾಡಿದೆ. ಬೆಂಗಳೂರಿನ ಸಿಟಿ…

ನನ್ನೆಲ್ಲಾ ಆತ್ಮೀಯ ಬಂಧುಗಳು ಪ್ರತಿಭಟನೆ ವೇಳೆ ಎಚ್ಚರಿಕೆ ವಹಿಸಿ: ಸಿಎಂ ಸಿದ್ದರಾಮಯ್ಯ ಟ್ವೀಟ್‌

2 years ago

ಬೆಂಗಳೂರು: ನಿಮ್ಮೆಲ್ಲರ ಆರೋಗ್ಯ ಹಾಗೂ ಜೀವವೂ ಮುಖ್ಯ, ಹಾಗಾಗಿ ನನ್ನ ಪರ ಪ್ರತಿಭಟನೆ ಮಾಡುವ ವೇಳೆ ಎಲ್ಲರೂ ಬಹಳ ಎಚ್ಚರಿಕೆಯಿಂದ ಇರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.…

ಕಾಂಗ್ರೆಸ್‌ ಶಾಸಕರ ವಿರುದ್ಧ ದೂರು ದಾಖಲಿಸುವಂತೆ ಬಿಜೆಪಿ ಆಗ್ರಹ

2 years ago

ಬೆಂಗಳೂರು: ಸ್ವಪಕ್ಷೀಯರಿಂದಲೇ ಭಾರೀ ಟೀಕೆಗೆ ಗುರಿಯಾಗುತ್ತಿರುವ ಕಾಂಗ್ರೆಸ್‌ ನಾಯಕ ಐವಾನ್‌ ಡಿಸೋಜ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…

ಸಿದ್ದರಾಮಯ್ಯ ತಪ್ಪು ಮಾಡಿಲ್ಲ, ಅವರು ಧೈರ್ಯದಿಂದ ಇದ್ದಾರೆ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

2 years ago

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಅವರು ಧೈರ್ಯದಿಂದ ಇದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.…

ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ: ಶಾಮನೂರು ಶಿವಶಂಕರಪ್ಪ

2 years ago

ದಾವಣಗೆರೆ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಮೈಸೂರು ಮುಡಾ…