ನವದೆಹಲಿ: ಯುದ್ಧ ಪೀಡಿತ ಉಕ್ರೇನ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.23ರಂದು ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಈ…
ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.…
ಮೈಸೂರು: ನಾಳೆಯಿಂದ ಮೂರು ದಿನಗಳ ಕಾಲ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಸುಬ್ಬರಾಯನಕೆರೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಘವೇಂದ್ರ ಪ್ರಭುಗಳಿಗೆ…
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಉಧಮ್ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ. ಈ ಪ್ರದೇಶದಲ್ಲಿ…
ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಾಜ್ಯಾದ್ಯಂತ ಹಲವು ಪ್ರದರ್ಶನಗಳು ಹೌಸ್ಫುಲ್ ಆಗಿವೆ. ಮೊದಲ ನಾಲ್ಕು…
ಮೈಸೂರು: ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯ ಬೇಕೆಂದು ಶಾಸಕ ಜಿಟಿ ದೇವೇಗೌಡ ರೈತರಲ್ಲಿ ಕರೆ ನೀಡಿದರು. ಅವರು ಇಂದು ಮೈಸೂರಿನ ತಾಲ್ಲೂಕು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಸವಲತ್ತುಗಳನ್ನು ಗರಿಷ್ಠ ಪ್ರಮಾಣದಲ್ಲಿ ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ…
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ…
ಬೆಂಗಳೂರು: ಕೋಲ್ಕತ್ತಾ ವೈದ್ಯರ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವನ್ನು ಸ್ಯಾಂಡಲ್ವುಡ್ ನಟ ಧ್ರುವಸರ್ಜಾ ಖಂಡಿಸಿದ್ದಾರೆ. ಆಗಸ್ಟ್.9ರಂದು ರಾತ್ರಿ ಪಾಳಿಯಲ್ಲಿದ್ದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ…
ಬಳ್ಳಾರಿ: ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ಗೇಟ್ಗೆ 5 ಎಲಿಮೆಂಟ್ಗಳನ್ನು ಅಳವಡಿಕೆ ಮಾಡಲಾಗಿದ್ದು, ಹೊರಹರಿವು ನಿಯಂತ್ರಣದಲ್ಲಿದೆ. ಮಲೆನಾಡು ಭಾಗದಲ್ಲಿ ನಿನ್ನೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಜಲಾಶಯಕ್ಕೆ ಒಳಹರಿವು…