ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

4 months ago

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

4 months ago

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ ಹಾಗೂ ಇಸ್ರೇಲ್‌ ಪರವಾಗಿ ಗುಪ್ತಚರ ಕಾರ್ಯಾಚರಣೆ…

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

5 months ago

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್‌, ಸಿಎಂ ಯೋಗಿ ಆದಿತ್ಯನಾಥ್‌,…

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

5 months ago

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ ತನಿಖೆಯ ವರದಿ ನೀಡಲಿದೆ. ರಾಯ್‌ ಆತ್ಮಹತ್ಯೆ…

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

5 months ago

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ…

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

5 months ago

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು…

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

5 months ago

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ…

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

5 months ago

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ,…

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

5 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

5 months ago

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು ನಿಗದಿಯಾಗಿದ್ದ ಪಾಕಿಸ್ತಾನ ದಿನಾಚರಣೆ ಮೆರವಣಿಗೆ ಮತ್ತು…