ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರ ಬಂಧನ

2 years ago

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್‌…

ಸಿಎಂ ಸಿದ್ದರಾಮಯ್ಯ ತನಿಖೆ ಎದುರಿಸಲಿ, ಅವರು ಕ್ಲೀನ್ ಅಲ್ಲ: ಆರ್‌ ಅಶೋಕ್‌

2 years ago

ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು…

ಶಾಲೆಯಲ್ಲಿ ಬಿಸ್ಕೆಟ್‌ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

2 years ago

ಮುಂಬೈ: ಶಾಲೆಯಲ್ಲಿ ನೀಡಿದ ಬಿಸ್ಕೆಟ್‌ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್‌ ಜಲಂಗಾವ್‌ ಗ್ರಾಮದ ಶಾಲೆಯಲ್ಲಿ…

ಉಸಿರಾಟ ತೊಂದರೆ: ಮಾಲಿವುಡ್‌ ನಟ ಮೋಹನ್‌ ಲಾಲ್‌ ಆಸ್ಪತ್ರೆಗೆ ದಾಖಲು

2 years ago

ಕೇರಳ: ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಸ್ನಾಯು ಸೆಳೆತದಿಂದಾಗಿ ಮಲಯಾಳಂನ ಖ್ಯಾತ ನಟ ಮೋಹನ್‌ ಲಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮಲಯಾಳಂನ ಮೋಹನ್‌ ಲಾಲ್‌…

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು: ಮಾಜಿ ಸಚಿವ ಎ.ಮಂಜು ಆಗ್ರಹ

2 years ago

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಮಾಜಿ ಸಚಿವ ಎ.ಮಂಜು ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು…

ಬೆಂಗಳೂರಲ್ಲಿ ಝಿಕಾ ವೈರಸ್‌ ಪತ್ತೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು?

2 years ago

ಬೆಂಗಳೂರು: ಝೀಕಾ ವೈರಸ್‌ ಮತ್ತೆ ರಾಜ್ಯದಲ್ಲಿ ಉಲ್ಬಣಗೊಂಡಿದ್ದು, ನಗರದ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್‌ ಪತ್ತೆಯಾಗಿದೆ. ಇದರಿಂದಾಗಿ ಇಡೀ ಜಿಗಣಿ ಪ್ರದೇಶವನ್ನು ಕಂಟೈನ್ಮೆಂಟ್‌ ಜೋನ್‌ ಎಂದು…

ಮುಡಾ ವಿಚಾರದಲ್ಲಿ ಸಿಎಂ ಯಾವುದೇ ತಪ್ಪು ಮಾಡಿಲ್ಲ: ಎಸ್‌.ಎಸ್‌ ಮಲ್ಲಿಕಾರ್ಜುನ

2 years ago

ಶಿವಮೊಗ್ಗ: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಷಿಕ್ಯೂಷನ್‌ ಅನುಮತಿಸಿರುವುದು ಬಿಜೆಪಿ-ಜೆಡಿಎಸ್‌ ಸೇರಿ ನಡೆಸಿರುವ ಷಡ್ಯಂತ್ರವಾಗಿದೆ ಎಂದು ಗಣಿ,…

ರಾಜೀನಾಮೆ ಕೊಟ್ಟು ತನಿಖೆ ಎದುರಿಸಿದರೆ ಗೌರವ ಇರುತ್ತದೆ: ಸುರೇಶ್‌ ಬಾಬು

2 years ago

ಬೆಂಗಳೂರು: ಮುಡಾ ಹಗರಣ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದಾಗಿದೆ. ರಾಮಕೃಷ್ಣ ಹೆಗಡೆ ತರ ಸಿದ್ದರಾಮಯ್ಯ ಕೂಡಾ ರಾಜೀನಾಮೆ ಕೊಟ್ಟು ತನಿಖ ಎದುರಿಸಿ, ನಿರ್ದೋಷಿಯಾಗಿ ಬಂದು ಮತ್ತೆ…

ರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್‌

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ(ಆ.19) ರಾಜ್ಯಾದ್ಯಂತ…

ನ್ಯಾಯಯುತ ತನಿಖೆ ನಡೆಸಲು ಸಿಎಂ ವಿರುದ್ಧ ಪ್ರಾಷಿಕ್ಯೂಷನ್‌ಗೆ ಅನುಮತಿಸಲಾಗಿದೆ: ಸಿಟಿ ರವಿ

2 years ago

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಪ್ರಾಷಿಕ್ಯೂಷನ್‌ಗೆ ಕೊಡಲಾಗಿಲ್ಲ, ಬದಲಾಗಿ ಈ ಹಗರಣದಲ್ಲಿ ನ್ಯಾಯಯುತವಾಗಿ ತನಿಖೆ ನಡೆಸಲು ಅನುಮತಿಸಲಾಗಿದೆ ಎಂದು ರಾಜ್ಯಪಾಲರ…