ಕಾಂಗ್ರೆಸ್‌ ಭ್ರಷ್ಟರಿಗೆ ರಕ್ಷಣೆ ನೀಡುತ್ತದೆ: ಪ್ರಹ್ಲಾದ್‌ ಜೋಶಿ

2 years ago

ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ…

ಪುಂಡರಿಂದ ಹೈವೆಯಲ್ಲಿ ವ್ಹೀಲಿಂಗ್ : ಫ್ಲೈಓವರ್​​ನಿಂದ ಸ್ಕೂಟಿಗಳ​ನ್ನು ಕೆಳಗೆ ಎಸೆದ ಜನ

2 years ago

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರ ಸ್ಕೂಟಿಗಳ​ನ್ನು ಸಾರ್ವಜನಿಕರು ಫ್ಲೈಓವರ್ ಮೇಲಿಂದ ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ…

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್:‌ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ

2 years ago

ಮೈಸೂರು: ಮುಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಾದ್ಯಂತ ಸಿದ್ದರಾಮಯ್ಯ ಬೆಂಬಲಿಗರು, ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಈ…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಬಿವೈ ವಿಜಯೇಂದ್ರ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮುಡಾ ಹಗರಣ ಪ್ರಕರಣ ಸಂಬಂಧ ಮೈಸೂರು…

ಕಛೇರಿಯಲ್ಲಿ ಮುಂದಿನ ಸಿಎಂ ಫೋಟೊ ಹಾಕಿ: ಸಚಿವ ವಿ.ಸೋಮಣ್ಣ

2 years ago

ತುಮಕೂರು: ರಾಜ್ಯದಲ್ಲಿ ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದನ್ನು ನೋಡಿಕೊಂಡು ಅವರ ಭಾವಚಿತ್ರವನ್ನು ತಮ್ಮ ನೂತನ ಸಂಸದರ ಕಛೇರಿಯಲ್ಲಿ ಹಾಕುವಂತೆ ಕೆಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ…

ಕೊಳ್ಳೆಗಾಲ: ಸಾಲಾಭಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ

2 years ago

ಕೊಳ್ಳೆಗಾಲ/ಚಾಮರಾಜನಗರ: ಸಾಲಭಾದೆಯಿಂದ ದಂಪತಿ ಆಹ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ನಿವಾಸಿ ನಾಗೇಶ್(‌56)ಪತ್ನಿ ಸತ್ಯಲಕ್ಷ್ಮೀ(46)ಮೃತ ದಂಪತಿಗಳು. ದಂಪತಿಗಳು ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರ(ಆ.18)…

ಮೈಸೂರು: ಚಿರತೆ ದಾಳಿಗೆ ಹಸು ಸಾವು

2 years ago

ಮೈಸೂರು: ಹೊಲದಲ್ಲಿ ಹಸು ಮೇಯುವಾಗ ಚಿರತೆ ದಾಳಿ ಮಾಡಿ ಹಸು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಮಹೇಶ್‌ ಎಂಬುವವರ ಜಮೀನಿನಲ್ಲಿ…

ಅತ್ತ ಮಹಿಳೆಯರಿಗೆ ರಕ್ಷಣೆ ಬೇಕೆಂದು ಹೋರಾಟ.. ಇತ್ತ ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ

2 years ago

ಬೆಂಗಳೂರು:  ಅತ್ತ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ.  ರಾಜ್ಯದಲ್ಲಿಯೂ ಸಹ ನಿನ್ನೆ(ಆ.17) ಸಾವಿರಾರು ವೈದ್ಯರು, ಯುವತಿಯರು, ಮಕ್ಕಳು…

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ: ಸೀಮಾ ಮೊದಲ ಮಹಿಳಾ ನಿರ್ದೇಶಕಿ

2 years ago

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯಾಗಿ ಭಾರತೀಯ ಅರಣ್ಯ ಸೇವೆ (I F S) ಅಧಿಕಾರಿ ಪಿ.ಎ ಸೀಮಾ ಅಧಿಕಾರಿ ಸ್ವೀಕರಿಸಿದ್ದಾರೆ. ಮೂಲತ:…

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

2 years ago

ಗದಗ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಆಲ್ಟೊ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಭಾನುವಾರ(ಆ.18) ಬೆಳಿಗ್ಗೆ ನರಗುಂದ ತಾಲೂಕಿನ ಕೊಣ್ಣೂರು…