ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪ: ರಕ್ಷಿತ್‌ ಶೆಟ್ಟಿಗೆ 20 ಲಕ್ಷ ರೂ ಠೇವಣಿ ಇಡುವಂತೆ ನಿರ್ದೇಶನ

2 years ago

ನವದೆಹಲಿ: ಕಾಪಿ ರೈಟ್ಸ್‌ ಉಲ್ಲಂಘನೆ ಆರೋಪದಡಿ ದೆಹಲಿ ಹೈಕೋರ್ಟ್‌ ರಕ್ಷಿತ್‌ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾತಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ. ಅನುಮತಿ…

ಸಿಎಂ ಸಿದ್ದರಾಮಯ್ಯರ ಪರ ನಾವಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಪರ ಇದ್ದು, ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ…

ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  (…

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ರಾಜ್ಯಪಾಲರು ಕೆಲಸ ಮಾಡಿದ್ದಾರೆ: ಎಚ್‌ಸಿಎಂ

2 years ago

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ.…

ಪ್ರಭಾವಿಗಳ ಕೈವಾಡದಿಂದಲೇ ರಾಜ್ಯಪಾಲರು ಪ್ಯಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ: ಎಂ.ಲಕ್ಷ್ಮಣ್‌ ಗಂಭೀರ ಆರೋಪ

2 years ago

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ…

ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ನಗರದಲ್ಲಿಂದು (ಆ.17)…

ರಾಜ್ಯಪಾಲರ ವಿರುದ್ಧ ಗೋಬ್ಯಾಕ್‌ ಅಭಿಯಾನ: ಪುಷ್ಪಾ ಅಮರನಾಥ್‌

2 years ago

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ  ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್‌ ಅಭಿಯಾನ…

ಕೇಂದ್ರ ಬಿಜೆಪಿ ನಾಯಕರಿಂದ ರಾಜಭವನ ದುರುಪಯೋಗ: ತಿಮ್ಮಾಪೂರ

2 years ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ…

ಸಿಎಂ ವಿರುದ್ಧದ ತನಿಖೆ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ

2 years ago

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ…

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡಲಿ: ಕೆ.ಎಸ್.ಈಶ್ವರಪ್ಪ ಆಗ್ರಹ

2 years ago

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ…