ನವದೆಹಲಿ: ದೇಹ ತೂಕದ ಏರಿಕೆಯಿಂದಾಗಿ ಪ್ಯಾರಿಸ್ ಒಲಂಪಿಕ್ಸ್ 2024ರ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ಸ್ ಪಂದ್ಯದಿಂದ ಅನರ್ಹಗೊಂಡ ಭಾರತದ ಖ್ಯಾತ ಕುಸ್ತಿಪಟು…
ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ…
ಶ್ರೀಹರಿಕೋಟಾ: ಭೂವೀಕ್ಷಣಾ ಕಿರು ಉಪಗ್ರಹ ಇಒಎಸ್-08 ಉಡ್ಡಯನ ಯಶಸ್ವಿಯಾಗಿದೆ. ಬೆಂಗಳೂರಿನ ಬಾಹ್ಯಾಕಾಶ ಕೇಂದ್ರದಿಂದ ನಿರ್ವಹಿಸಲಾಗುತ್ತಿರುವ ಮೂರನೇ ಮಿಷನ್ ಇದಾಗಿರುವುದು ವಿಶೇಷ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು…
ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚೆನ್ನಪಟ್ಟಣ ವಿಧನಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್…
ತೈವಾನ್: ತೈವಾನ್‌ನ ಪೂರ್ವ ಕರಾವಳಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೇರಿಕಾ ಭೂಸರ್ವೇಕ್ಷಣಾ ಇಲಾಖೆ ಹೇಳಿದೆ. ಶುಕ್ರವಾರ ಬೆಳಿಗ್ಗೆ ಹುವಾಲಿಯನ್ ಬಳಿ 15 ಕಿಮೀ…
ನವದೆಹಲಿ: ಬಿಜೆಪಿಗೆ ಸೇವೆ ಸಲ್ಲಿಸುವ ಉತ್ಸಾಹದಿಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಟಿ, ರಾಜಕಾರಣಿ ಖುಷ್ಬು ಸಂದರ್ ಅವರು ಹೇಳಿದ್ದಾರೆ. ಈ ಬಗ್ಗೆ…
ಬೆಂಗಳೂರು: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಾರ ಆಪ್ತ ಎ.ಎಸ್ ಬಸವರಾಜು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. 75 ವರ್ಷದ…
ಮೈಸೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಅವರು ಗುರುವಾರ ಧ್ವಜಾರೋಹಣವನ್ನು…
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಶಿವಮೊಗ್ಗ ಲಯನ್ಸ್ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು…
ಬೆಂಗಳೂರು: ಬೆಂಗಳೂರು ಬ್ಲಾಸ್ಟರ್ಸ್ ಅವರ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಗುಲ್ಬರ್ಗಾ ಮಿಸ್ಟಿಕ್ಸ್ ಅವರು ಮಹಾರಾಜ ಟ್ರೋಫಿ 2024ರ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಸೋಲು…