ನವದೆಹಲಿ: 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ ಎನ್ನಲಾಗಿದೆ. 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ.…
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದೆ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಆಗಿಲ್ಲ.…
ಹಾಸನ: ಹಾಸನ ಸಂಸದ ಶ್ರೇಯಸ್ ಪಟೇಲ್ ನೇತೃತ್ವದಲ್ಲಿಂದು ಹಾಸನಾಂಬೆ ಜಾತ್ರೆ-2024ರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ಅವರು, ಹಾಸನದ ಆರಾಧ್ಯ ದೇವತೆಯಾದ…
ಪ್ಯಾರಿಸ್: ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಸಲ್ಲಿಸಿರುವ ಮೇಲ್ಮನವಿ ಮೇಲಿನ ತೀರ್ಪನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ ಮತ್ತೆ ಮುಂದಕ್ಕೆ ಹಾಕಿದೆ. ಭಾರತೀಯ ಕಾಲಮಾನ ಇಂದು…
ಬೆಂಗಳೂರು: ಆರೋಪಕ್ಕೆ ಉತ್ತರಿಸುವ ಬದಲಾಗಿ ಸಿಎಂ ಸಿದ್ದರಾಮಯ್ಯ ಬ್ಲ್ಯಾಕ್ಮೇಲೆ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ…
ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಸ್ಟಡಿಯನ್ನು ಸೆಪ್ಟೆಂಬರ್.2ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ…
ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ನಾಳೆ ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ. ರಾಕ್ಲೈನ್ ವೆಂಕಟೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ…
ಬೆಂಗಳೂರು: ರಾಜ್ಯದ ಕೆಲವೆಡೆ ನಾಳೆಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಧಾರಾಕಾರ ಮಳೆಯಾಗಲಿರುವ ಪರಿಣಾಮ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ…
ನವದೆಹಲಿ: ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚಿಸಿ ಅಕ್ಕಿ ಪೂರೈಕೆಗೆ ಕೇಂದ್ರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು,…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಶ್ರೀಕಂಠೇಗೌಡ…