ತಿರುಪತಿ, ಶ್ರೀಶೈಲದಲ್ಲಿ ಕನ್ನಡಿಗರ ಸೌಲಭ್ಯಕ್ಕೆ ಮನವಿ

2 years ago

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಶೈಲಕ್ಕೆ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ. ಅವರಿಗೆ ವಸತಿ ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಭೂಮಿ ಮತ್ತಿತರೆ ಸೌಲಭ್ಯಕ್ಕಾಗಿ ಆಂಧ್ರಪ್ರದೇಶ…

ಈಶ್ವರ ಖಂಡ್ರೆ ಭೇಟಿ ಮಾಡಿದ ಪವನ್ ಕಲ್ಯಾಣ್; ಆಂಧ್ರಪ್ರದೇಶಕ್ಕೆ ಆನೆ ನೀಡುವ ಬಗ್ಗೆ ಶೀಘ್ರ ನಿರ್ಧಾರ

2 years ago

ಬೆಂಗಳೂರು: ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ…

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಕೇಂದ್ರದ ಪ್ರಯತ್ನ : ಸಿಎಂ ಸಿದ್ದರಾಮಯ್ಯ ವಿರೋಧ

2 years ago

ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಸಿಎಂಗೆ ಸೈಟ್‌ ಸಂಕಷ್ಟ: ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲಾಗಿದೆ. ಮೈಸೂರು ಮೂಲದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

ಸಿಎಂ ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪ ಮುಂದುವರೆದರೆ ಉಗ್ರ ಹೋರಾಟ: ಶುಭದಾಯಿನಿ ಎಚ್ಚರಿಕೆ

2 years ago

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು ಅವರ ಏಳಿಗೆಯನ್ನು ಸಹಿಸದೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಇದೇ…

ಮುಂದಿನದಕ್ಕೆ ತಯಾರಾಗಿರಿ; ಸಮರ್ಜಿತ್‍ ಮತ್ತು ಸಾನ್ಯಾಗೆ ಹಾರೈಸಿದ ಸುದೀಪ್‍

2 years ago

ಇಂದ್ರಜಿತ್ ಲಂಕೇಶ್‍ ತಮ್ಮ ಮಗ ಸಮರ್ಜಿತ್‍ ಲಂಕೇಶ್‍ಗಾಗಿ ನಿರ್ಮಿಸಿ-ನಿರ್ದೇಶಿಸಿರುವ ‘ಗೌರಿ’ ಚಿತ್ರವು ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಸೋಮವಾರ ನಟ ಸುದೀಪ್‍ ಚಿತ್ರದ ಟ್ರೇಲರ್‍…

ದೇಶದ ಸ್ವಾಭಿಮಾನ ಎತ್ತಿಹಿಡಿಯುವ ಚಿತ್ರ ‘ಮಾರ್ಟಿನ್’: ಧ್ರುವ ಸರ್ಜಾ

2 years ago

‘ಮಾರ್ಟಿನ್‍’ ಚಿತ್ರವು ದೇಶದ ಸ್ವಾಭಿಮಾನ ಮತ್ತು ಗೌರವವನ್ನು ಎತ್ತಿ ಹಿಡಿಯುವ ಚಿತ್ರವಾಗಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ‘ಮಾರ್ಟಿನ್‍’ ಚಿತ್ರದ ಮೊದಲ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ.…

ಗುರುವಿನ ಜೊತೆಗೆ ‘ಜಂಬೂ ಸರ್ಕಸ್’ಗೆ ಹೊರಟ ಪ್ರವೀಣ್‍ ತೇಜ್‍

2 years ago

ನಟ ಪ್ರವೀಣ್‍ ತೇಜ್‍ ಅವರನ್ನು ‘ಜಾಲಿ ಡೇಸ್‍’ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದವರು ಹಿರಿಯ ನಿರ್ದೇಶಕ ಎಂ.ಡಿ. ಶ್ರೀಧರ್‍. ಈಗ 15 ವರ್ಷಗಳ ನಂತರ ಪ್ರವೀಣ್ ತೇಜ್‍…

ದೇಶದ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ.55ಕ್ಕಿಂತಲೂ ಹೆಚ್ಚು ಮಹಿಳಾ ಮಾನವ ಸಂಪನ್ಮೂಲ ಹೊಂದಿದ ರಾಜ್ಯ ಕರ್ನಾಟಕ: ಸಚಿವ ಪ್ರಿಯಾಂಕ್‌ ಖರ್ಗೆ

2 years ago

ಬೆಂಗಳೂರು: ಭಾರತದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಶೇ.55ಕ್ಕಿಂತಲೂ ಹೆಚ್ಚು ಮಹಿಳಾ ಮಾನವ ಸಂಪನ್ಮೂಲ ಅಧಿಕಾರಿಗಳನ್ನು ಹೊಂದಿದ ರಾಜ್ಯ ಕರ್ನಾಟಕವಾಗಿದ್ದು, ಶೇ. 45% ಕ್ಕಿಂತಲೂ ಹೆಚ್ಚು ಜಾಗತಿಕ ಸಾಮರ್ಥ್ಯ…

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದಾಳಿ: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಪ್ರಮೋದ್‌ ಮುತಾಲಿಕ್‌

2 years ago

ಹುಬ್ಬಳ್ಳಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿರುವುದು ಏಕೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌…