ಇಂದಿನಿಂದ ಆಗಸ್ಟ್‌ 19 ವರೆಗೆ ಅಂಬೇಡ್ಕರ್‌ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

2 years ago

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಗಸ್ಟ್ 8 ರಿಂದ 19 ವರೆಗೆ ಲಾಲ್‌ಬಾಗ್‌ನಲ್ಲಿ ಏರ್ಪಡಿಸಲಾಗಿದೆ. ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್…

ಆಗಸ್ಟ್.10ರಂದು ಭರಚುಕ್ಕಿ ಫಾಲ್ಸ್‌ನಲ್ಲಿ ಕಲರ್‌ಫುಲ್‌ ಜಲಪಾತೋತ್ಸವ

2 years ago

ಚಾಮರಾಜನಗರ: ಇದೇ ಆಗಸ್ಟ್.‌10ರಂದು ಭರಚುಕ್ಕಿ ಜಲಪಾತದಲ್ಲಿ ಕಲರ್‌ ಪುಲ್‌ ಜಲಪಾತೋತ್ಸವ ನಡೆಸಲು ಚಾಮರಾಜನಗರ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಭಾರೀ ಮಳೆಯಿಂದ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ…

ಅಂಬೇಡ್ಕರ್ ಅವರು ಎಂದೆಂದಿಗೂ ಪ್ರಸ್ತುತ  : ಮುಖ್ಯಮಂತ್ರಿ ಸಿದ್ದರಾಮಯ್ಯ

2 years ago

ಬೆಂಗಳೂರು: ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಆ.8) ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.…

ಬಂಗಾರದ ಕನಸು ಭಗ್ನ: ಕುಸ್ತಿಗೆ ವಿದಾಯ ಹೇಳಿದ ವಿನೇಶ್‌ ಫೋಗಟ್

2 years ago

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ವಿನೇಶ್‌ ಪೋಗಟ್ ಫೈನಲ್‌ ತಲುಪಿದ ನಂತರವೂ ನಿರಾಸೆ ಅನುಭವಿಸಿದರು. ನಿಗದಿತ ತೂಕಕ್ಕಿಂತ ಕೇವಲ…

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

2 years ago

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅರಣ್ಯ ಇಲಾಖೆ ಸಭೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌…

ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪ

2 years ago

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.…

ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ

2 years ago

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ…

ಓದುಗರ ಪತ್ರ: ವಿಪಕ್ಷಗಳಲ್ಲಿ ಒಮ್ಮತವಿದೆಯೇ?

2 years ago

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಇವೆರಡರ ಹಗರಣಗಳ ಆರೋಪವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಪಾದಯಾತ್ರೆ ನಡೆಸಿವೆ. ಈ ಎರಡೂ ಹಗರಣಗಳ ತನಿಖೆಯನ್ನು ರಾಜ್ಯ…

ವಿನೇಶ್‌ ಫೋಗಟ್‌ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ

2 years ago

ಪ್ಯಾರಿಸ್:‌ ವಿನೇಶ್‌ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್‌ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ…