ಮೈಮುಲ್: ನೂತನ ಅಧ್ಯಕ್ಷರಾಗಿ ಆರ್.ಚೆಲುವರಾಜು ಆಯ್ಕೆ

2 years ago

ಮೈಸೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ( ಮೈಮುಲ್) ನೂತನ ಅಧ್ಯಕ್ಷರಾಗಿ ಆರ್.ಚೆಲುವರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಆಲನಹಳ್ಳಿಯಲ್ಲಿರುವ ಮೆಗಾ ಡೇರಿಯಲ್ಲಿ ಬುಧವಾರ(ಆ.7) ಅಧ್ಯಕ್ಷ ಸ್ಥಾನಕ್ಕೆ…

ಮಾನವೀಯ ಮೌಲ್ಯ, ವಿಶಿಷ್ಟಾದ್ವೈತದ ಅನನ್ಯತೆಯನ್ನು ಜನತೆಗೆ ಸಾರಿದ ಮಹಾನ್ ವ್ಯಕ್ತಿ ಶ್ರೀರಾಮಾನುಜಾಚಾರ್ಯ- ಕುಲಪತಿ ಲೋಕನಾಥ್ ಅಭಿಮತ

2 years ago

ಮೈಸೂರು: ಆಧ್ಯಾತ್ಮ, ಮಾನವೀಯ ಮೌಲ್ಯಗಳು, ಸಾಮಾಜಿಕ ಸಮಾನತೆ, ವಿಶಿಷ್ಟಾದ್ವೈತದ ಅನನ್ಯತೆಯನ್ನು ಜನತೆಗೆ ಸಾರಿದ ಮಹಾನ್ ವ್ಯಕ್ತಿ ಶ್ರೀರಾಮಾನುಜಾಚಾರ್ಯರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್.ಕೆ ಲೋಕನಾಥ್…

ವಿನೇಶ್‌ ಫೋಗಟ್‌ ಅನರ್ಹ: ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ

2 years ago

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ…

ʼನೀವು ಯಾವತ್ತೂ ನಮ್ಮ ಚಾಂಪಿಯನ್‌ʼ: ವಿನೇಶ್‌ ಕುರಿತು ಸಿಎಂ ಟ್ವೀಟ್‌

2 years ago

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಫೈನಲ್‌ನಲ್ಲಿ ಅನರ್ಹಗೊಂಡಿರುವ ವಿನೇಶಾ ಫೋಗಟ್‌ ಅವರಿಗೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್‌ ಮೂಲಕ ಸ್ಫೂರ್ತಿದಾಯಕ ಸಂದೇಶ ಹಂಚಿಕೊಂಡಿದ್ದಾರೆ. ಪ್ಯಾರಿಸ್‌…

ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

2 years ago

ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ…

ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

2 years ago

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಸಿಹಿ ಸುದ್ದಿಯೊಂದನ್ನು ನೀಡಿದೆ.  ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ…

ಮೈಸೂರಿನಲ್ಲಿ ಆ 9 ರಂದು ಜನಾಂದೋಲನ ಕಾರ್ಯಕ್ರಮ; ಸ್ಥಳ ಪರಿಶೀಲಿಸಿದ ಸಿಎಂ

2 years ago

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷವು ಆ.9 ರಂದು ಜನಾಂದೋಲ ಸಮಾವೇಶವನ್ನು ಆಯೋಜಿಸಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಬೃಹತ್ ಜನಾಂದೋಲನ…

ಮೃತ ಪಿಎಸ್‌ಐ ಪರಶುರಾಮ್‌ ಕುಟುಂಬಕ್ಕೆ 50 ಲಕ್ಷ ಪರಿಹಾರ: ಸಚಿವ ಪರಮೇಶ್ವರ್‌

2 years ago

ಕೊಪ್ಪಳ: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯಾದಗಿರಿ ಪಿಎಸ್‌ಐ ಪರಶುರಾಮ್‌ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ…

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

2 years ago

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…

ವಿನೇಶ್‌ ಫೋಗಟ್‌; ಭಾರತೀಯರ ಮನದಲ್ಲಿ ಚಿನ್ನ ಗೆದ್ದಾಗಿದೆ

2 years ago

ನವದೆಹಲಿ: ಒಲಿಂಪಿಕ್‌ನಲ್ಲಿ ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿದ್ದಾರೆ.  ಇದು ದೇಶದ್ಯಾಂತ ಚರ್ಚೆಯಾಗುತ್ತಿದ್ದು,  ವಿನೇಸ್‌ ಫೋಗಟ್  ಅನರ್ಹರಾಗಿದ್ದರೂ ಕೋಟ್ಯಂತರ ಭಾರತೀಯರ ಮನದಲ್ಲಿ…