ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ವಾಲ್ಮೀಕಿ ಹಗರಣ ಖಂಡಿಸಿ ಬಳ್ಳಾರಿ ಪಾದಯಾತ್ರೆ

2 years ago

ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್‌ಟಿ…

ಪಾದಯಾತ್ರೆಯಲ್ಲಿ ಭಾಗವಹಿಸಿರುವ ನಾಯಕರು ತಮ್ಮ ಬೇನಾಮಿ ಆಸ್ತಿ ಘೋಷಣೆ ಮಾಡಲಿ: ಎಂ.ಕೆ.ಸೋಮಶೇಖರ್‌

2 years ago

ಮೈಸೂರು: ಬಿಜೆಪಿ-ಜೆಡಿಎಸ್‌ನವರು ಮಾಡುತ್ತಿರುವ ಪಾದಯಾತ್ರೆ ಅವರ ತಪ್ಪಿನ ಪ್ರಾಯಶ್ಚಿತ್ತಕ್ಕಾಗಿ ಮಾಡುತ್ತಿರುವ ಪಾದಯಾತ್ರೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌ ಕಿಡಿಕಾರಿದರು. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯಲ್ಲಿ…

ಇಂದಿನಿಂದಲೇ ಗೃಹಲಕ್ಷ್ಮೀ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ

2 years ago

ಮಂಡ್ಯ: ಇಂದಿನಿಂದಲೇ ಗೃಹಲಕ್ಷ್ಮೀಯರ ಖಾತೆಗೆ ಗೃಹಲಕ್ಷ್ಮೀ ಗಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ…

ಸಚಿವ ಜಮೀರ್‌ ಅಹಮ್ಮದ್‌ ಚಡ್ಡಿ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ತಿರುಗೇಟು

2 years ago

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್‌ ಅಹಮ್ಮದ್‌ಗೆ ಮಾಜಿ ಸಚಿವ ಸಾ.ರಾ.ಮಗೇಶ್‌ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಎಚ್‌ಡಿಕೆ ಅವರ ಪ್ಯಾಂಟ್‌…

ಆಗಸ್ಟ್.‌9ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

2 years ago

ಮೈಸೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.‌9ಕ್ಕೆ ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ…

ಹಾಸನದಲ್ಲಿ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ: ಭಯಭೀತರಾದ ಜನತೆ

2 years ago

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ…

ಬಾಂಗ್ಲಾದಲ್ಲಿ ಮುಂದುವರಿದ ಹಿಂಸಾಚಾರ: ಸರ್ವಪಕ್ಷ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

2 years ago

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವ ಪಕ್ಷ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಕ್‌ ಹಸೀನಾ…

ನಾಲ್ಕನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

2 years ago

ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ…

ಮದ್ದೂರಿನ ಕೊನೆಯ ಭಾಗಕ್ಕೆ ತಲುಪದ ನಾಲೆ ನೀರು: ರೈತರ ಆಕ್ರೋಶ

2 years ago

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಜುಲೈ.10ರಿಂದ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು, ಇದುವರೆಗೂ ಮದ್ದೂರು ತಾಲ್ಲೂಕಿನ ಕೊನೆ ಭಾಗಕ್ಕೆ ನೀರು ತಲುಪಿಲ್ಲ. ಮದ್ದೂರು ತಾಲ್ಲೂಕಿನ ಕೊನೆಯ ಭಾಗಕ್ಕೆ ನೀರು ತಲುಪದ…

ಮೈಸೂರು ಮುಡಾ ಹಗರಣ: ಆಗಸ್ಟ್.‌12ರ ಬಳಿಕ ರಾಜ್ಯಪಾಲರ ನಿರ್ಧಾರ ಪ್ರಕಟ

2 years ago

ಬೆಂಗಳೂರು: ಮೈಸೂರು ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ತಾನೇ ದೆಹಲಿಯಿಂದ ಬೆಂಗಳೂರಿಗೆ…