ಪ್ಯಾರಿಸ್: ವಿಶ್ವವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ನಲ್ಲಿ 100 ಮೀ ಓಟದಲ್ಲಿ ರೋಚಕ ಹಣಾಹಣೆಯೊಂದಿಗೆ ಅಮೇರಿಕಾದ ನೊವಾ ಲೈಲ್ಸ್ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಅತ್ಯಂತ ರೋಚಕ ಹಣಾಹಣೆಗೆ ಹೆಸರುವಾಸಿಯಾಗಿದ್ದ ಈ…
ಮೈಸೂರು: ದಶಕದಿಂದಲೂ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಸೋಮವಾರ ಅಹೋರಾತ್ರಿ ಪ್ರತಿಭಟನೆ…
ದಾವಣಗೆರೆ: ದಾವಣಗೆರೆಯ ಕುವೆಂಪು ಕನ್ನಡ ಭವನ, ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಸುವರ್ಣ ಮಹೋತ್ಸವ 2024 ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯ…
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಮವಾರ (ಆ.5)…
ಮೈಸೂರು: ಮೈಸೂರಿನ ಬಂಡಿಪಾಳ್ಯ ಎಪಿಎಂಸಿ ಗೇಟ್ ಮುಂಭಾಗ ಮದ್ಯದಂಗಡಿ ತೆರೆಯದಂತೆ ಆಗ್ರಹಿಸಿ ಅಬಕಾರಿ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.…
ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸಿಂಗಲ್ಸ್ ಸ್ಪರ್ಧೆಯ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಮಲೇಷಿಯಾದ ಲೀ ಜಿ ಜಿಯಾ ವಿರುದ್ಧ ಭಾರತದ ಲಕ್ಷ್ಯಾ ಸೇನ್ ಅವರು…
ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಅವರು ಇಂದು(ಆ.5) ಜಿಲ್ಲಾಧಿಕಾರಿಗಳ…
ಮಡಿಕೇರಿ: ಜುಲೈ 30 ರ ಮಧ್ಯರಾತ್ರಿ ವಯನಾಡಿನ ಜನ ನೆಮ್ಮದಿಯಾಗಿ ನಿದ್ರಿಸಿದ್ದ ಸಮಯ ಅದು, ಆ ಕ್ಷಣ ದೊಡ್ಡ ಸ್ಫೋಟವೊಂದು ಕೇಳಿಸಿತ್ತು ಅಷ್ಟೆ. ಮತ್ತೆ ಯಾವ ಸುಳಿವನ್ನು…
ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ…
ಪ್ಯಾರಿಸ್: ಒಲಂಪಿಕ್ಸ್ ಕ್ರೀಡಾಕೂಟದ ಹಾಕಿ ವಿಭಾಗದಲ್ಲಿ ನಿನ್ನೆ (ಆ.5) ನಡೆದ ಭಾರತ ಹಾಗೂ ಗ್ರೇಟ್ ಬ್ರಿಟನ್ ನಡುವಿನ ಕ್ವಾರ್ಟರ್ ಫೈನಲ್ಸ್ ಪಂದ್ಯಾವಳಿಯಲ್ಲಿ ಭಾರತ ತಂಡದ ಶ್ರೇಷ್ಠ ಪ್ರದರ್ಶನ…