ಪ್ಯಾರಿಸ್: ತೀವ್ರ ಪೈಪೋಟಿ ನೀಡುವ ಮೂಲಕ ಫೈನಲ್ಸ್ಗೆ ಲಗ್ಗೆಯಿಡುವ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್ ಸೆಮಿಸ್ನಲ್ಲಿ ಎಡಿದ್ದಾರೆ. ಹಾಲಿ ಚಾಂಪಿಯನ್ ವಿಕ್ಟರ್ ಅಕ್ಸಲ್ಸೆನ್ ವಿರುದ್ಧ 22-20, 21-14…
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ಒಂದು ಡಜನ್ ಕ್ರೀಡಾಪಟುಗಳ ಭವಿಷ್ಯಕ್ಕೆ ಸಿಎಂ…
ಪ್ಯಾರಿಸ್: ಮಹಿಳೆಯರ 75 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಿಂದ ಭಾರತದ ಖ್ಯಾತ ಬಾಕ್ಸರ್ಪಟು ಲವ್ಲಿನಾ ಬೊರ್ಗೊಹೈನ್ ಅವರು ಹೊರಬಿದ್ದಿದ್ದಾರೆ. ಪ್ಯಾರಿಸ್ ಒಲಂಪಿಕ್ಸ್ನಲ್ಲಿ ಚೀನಾದ ಲಿ ಕ್ವಿಯಾನ್ ವಿರುದ್ಧ…
ವಿಶಾಖಪಟ್ಟಣಂ: ಕೋಬ್ರಾ-ವಿಶಾಖಪಟ್ಟಣಂ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿರುವ ಘಟನೆ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿಂದು ನಡೆದಿದೆ. ಮೊದಲಿಗೆ ಎಕ್ಸ್ಪ್ರೆಸ್ ರೈಲಿನ ಬಿ-7 ಎಸಿ ಕೋಚ್ನಲ್ಲಿ…
ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮಣಿಸುವ ಮೂಲಕ ಸೆಮಿಸ್ಗೆ ಎಂಟ್ರಿ…
ಬೆಂಗಳೂರು: ಮೃತ ಪಿಎಸ್ಐ ಪರಶುರಾಮ್ ಅವರ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಪಿಎಸ್ಐ ಪರಶುರಾಮ್ ಸಾವಿನ ಸಂಬಂಧ…
ಬೆಂಗಳೂರು: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಹಾಗೂ ನಿವೇಶನಗಳನ್ನು ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಮುಡಾ ಹಾಗೂ…
ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ. ಈ ಸ್ಮಾರಕವನ್ನು…
ಹನೂರು: ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಸಾರ್ವಜನಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ…
ಅಭಿವೃದ್ಧಿಯ ಹೆಸರಿನಲ್ಲಿ ನಾವು ಪರಿಸರ ನಾಶ ಮಾಡಿದ್ದರ ಪರಿಣಾಮವಾಗಿ ಇಂದು ಪ್ರಕೃತಿ ವಿಕೋಪದಂತಹ ದುರಂತಗಳನ್ನು ಅನುಭವಿಸುತ್ತಿದ್ದೇವೆ. ದೇಶದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತ, ಪ್ರವಾಹಗಳನ್ನು…