ಮೈಸೂರು: ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಸಜ್ಜಾಗಿದ್ದು, ಕಾಂಗ್ರೆಸ್‌ನ್ನು ರಾಜ್ಯದಿಂದ ಕಿತ್ತೊಗೆಯುವ ವರೆಗೂ ಮೈತ್ರಿ ಸರ್ಕಾರದ ಹೋರಾಟ ಮುಂದುವರೆಯಲಿದೆ ಎಂದು…
ಬೆಳಗಾವಿ: ಮುಡಾ ಹಗರಣ ಸೇರಿದಂತೆ ರಾಜ್ಯದಲ್ಲೀಗ ಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದೆ. ಯಾವ ಸಂದರ್ಭದಲ್ಲಿಯಾದರೂ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿ ಸಂಸದ…
ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ…
ಮೈಸೂರು: ಎಂಎಸ್ಎಂ ಇ-ಉದ್ಯೋಗ ಮತ್ತು ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ರವರು ಸಚಿವರಾದ ನಂತರ ಮೊದಲ ಬಾರಿಗೆ ಮೈಸೂರಿನ ಪಕ್ಷದ ಕಚೇರಿಗೆ ಆಗಮಿಸಿದ ಅವರಿಗೆ…
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ…
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ…
ಬೆಂಗಳೂರು: ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿನ ಕಾಪಿರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಕನ್ನಡದ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು…
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಬಿಡುಗಡೆಯಾಗಿ ಜಗತ್ತಿನಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿದೆ. ಚಿತ್ರವು ಸಾವಿರ ಕೋಟಿ ರೂ ಕ್ಲಬ್‍ಗೆ ಸೇರಿದ್ದು, ಒಟ್ಟಾರೆ 1100 ಕೋಟಿ…
‘ದುನಿಯಾ’ ವಿಜಯ್ ಅಭಿನಯದ ಮತ್ತು ನಿರ್ದೇಶನದ ‘ಭೀಮ’ ಚಿತ್ರವು ಮುಂದಿನ ವಾರ ಅಂದರೆ ಆಗಸ್ಟ್ 09ರಂದು ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ…