ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ.…
ನವದೆಹಲಿ: ಬುಧವಾರ (ಜು.೩೧) ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದಾರೆ. ಭೇಟಿ ವೇಳೆ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿರುವುದಾಗಿ…
ಮೈಸೂರು: ಕೇರಳ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಕಬಿನಿ ಹಾಗೂ ಕೆಆರ್ಎಸ್ಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಎರಡು ಜಲಾಶಾಯಗಳಿಂದ 2 ಲಕ್ಷ…
ಪ್ಯಾರಿಸ್: ಪ್ಯಾರಿಸ್ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ. ಭಾರತದ ಟೇಬಲ್ ಟೆನಿಸ್ ತಾರೆ ಶ್ರೀಜಾ ಅಕುಲಾ ಅವರು ತಮ್ಮ ಅಭಿಯಾನವನ್ನು…
ಶಿಮ್ಲಾ: ದೇಶದ್ಯಾಂತ ಭಾರಿ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮ 30ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.…
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ…
ರಾಜ್ಯದ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆಯೇನೋ ಅನಿಸುತ್ತದೆ. 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು 187 ಕೋಟಿ ರೂ.…
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ಮುಖ್ಯಮಂತ್ರಿಯೋ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿಯೋ ಎಂಬ ಅನುಮಾನ ಈಗ ಕಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ…
ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಅಗತ್ಯ ಔಷಧಗಳು ಹಾಗೂ ಆಹಾರ ಪದಾರ್ಥಗಳನ್ನು ಹೊರಗಡೆಯಿಂದ ದುಪ್ಪಟ್ಟು ಹಣ ಖರೀದಿಸಬೇಕಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ…
ಕೇಂದ್ರ ಬಜೆಟ್ನಲ್ಲಿ ಬಿಂಬಿಸಿರುವಂತೆ ಆರ್ಥಿಕತೆಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆಯೇ? ನಾ.ದಿವಾಕರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳ್ವಿಕೆಯ ಮಾದರಿಗಳ ನಿನ್ನಾಗಲೀ, ಆಡಳಿತ ನಿರ್ವಹಿಸುವ ಸರ್ಕಾರಗಳನ್ನಾಗಲೀ ಪರಾಮರ್ಶಿ ಸುವ ಬೌದ್ಧಿಕ ಪ್ರಕ್ರಿಯೆಗಳು…