ಬೆಂಗಳೂರು: ರಾಜ್ಯದ ವಿವಿಧೆಡೆ ನಾಳೆಯೂ ಮಳೆ ಮುಂದುವರಿಯಲಿದ್ದು, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.…
ತಿರುವನಂತಪುರಂ: ವಯನಾಡು ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದರೂ ಕೇರಳ ಕ್ರಮ ಕೈಗೊಂಡಿಲ್ಲ ಎಂಬ ಅಮಿತ್ ಶಾ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದಾರೆ. ಈ ಬಗ್ಗೆ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯಾಗಿದೆ. ಕಾವೇರಿ ನದಿ ಆರ್ಭಟಕ್ಕೆ 240 ವರ್ಷಗಳ…
ಪ್ಯಾರಿಸ್: ಪ್ಯಾರಿಸ್ ಕ್ರೀಡಾಕೂಟದಲ್ಲಿ 2024ರಲ್ಲಿ ನಿರಾಶದಾಯಕ ಫಲಿತಾಂಶಗಳ ನಂತರ ಐದು ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ ಭಾರತದ ಬ್ಯಾಡ್ಮಿಂಟನ್ ತಾರೆ ಅಶ್ವಿನಿ ಪೊನ್ನಪ್ಪ ಅವರು ತಮ್ಮ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಮ್ಮ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯರಿಂದ ಪ್ರತಿಕ್ರಿಯೆ…
ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು ಬೆಂಗಳೂರಿನ…
ಮೈಸೂರು: ಇದೇ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಮೈಸೂರು ವಾರಿಯರ್ಸ್ ತಂಡ…
ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅನೇಕ ಯೋಜನೆಗಳು ರೂಪಿಸುತ್ತಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ನೀಟ್-ಸಿಇಟಿ ತರಬೇತಿ ನೀಡುವ ಕಾರ್ಯಕ್ರಮವನ್ನು ಈ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,…