ಹಾಸನದಲ್ಲಿ ಮುಂದುವರಿದ ಮಳೆ: ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ

2 years ago

ಹಾಸನ: ಹಾಸನದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಸಕಲೇಶಪುರದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ…

ಧಾರಾಕಾರ ಮಳೆಗೆ ನಂಜನಗೂಡಿನಲ್ಲಿ ಮನೆ ಕುಸಿತ: ತಪ್ಪಿದ ಭಾರೀ ಅನಾಹುತ

2 years ago

ನಂಜನಗೂಡು: ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ಗೊದ್ದನಪುರ ಗ್ರಾಮದಲ್ಲಿ ಮನೆಯೊಂದು ಕುಸಿತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯು ಒಂದಲ್ಲಾ ಒಂದು…

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

2 years ago

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯ ಕಾಣಿಸಿಕೊಂಡ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ…

ಕೊಡಗಿನಲ್ಲಿ ಭಾರೀ ಮಳೆ: ಮುಂದಿನ 2 ದಿನಗಳ ಕಾಲ ರೆಡ್‌ ಅಲರ್ಟ್‌

2 years ago

ಕೊಡಗು: ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಕೊಡಗಿನಲ್ಲಿ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ  ಮುಂದಿನ ಎರಡು ದಿನಗಳ ಕಾಲ ಕೊಡಗಿನಲ್ಲಿ…

ಕಬಿನಿ ಜಲಾಶಯದಿಂದ 80,000 ಕ್ಯೂಸೆಕ್ಸ್‌ ನೀರು ಬಿಡುಗಡೆ

2 years ago

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.…

ಅರುಣ್‌ ಯೋಗಿರಾಜ್‌ಗೆ ಗೌರವ ಡಾಕ್ಟರೇಟ್‌ ಪ್ರಧಾನ

2 years ago

ಉತ್ತರ ಪ್ರದೇಶ: ಮೈಸೂರಿನ ಖ್ಯಾತ ಶಿಲ್ಪಿ, ಬಾಲರಾಮ ನಿರ್ಮಾತೃ ಅರುಣ್‌ ಯೋಗಿರಾಜ್‌ ಅವರಿಗೆ ಉತ್ತರ ಪ್ರದೇಶದ ಸಂಸ್ಕೃತಿ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಾಗಿದೆ. ಮಾಜಿ…

ವಯನಾಡಿನಲ್ಲಿ ಭಾರೀ ಮಳೆ: ನಂಜನಗೂಡಿಗೆ ಪ್ರವಾಹದ ಭೀತಿ

2 years ago

ಮೈಸೂರು: ಕೇರಳದ ವಯನಾಡಿನಲ್ಲಿ ತಡ ರಾತ್ರಿಯಿಂದ ಭಾರೀ ಮಳೆ ಉಂಟಾಗಿದ್ದು, ಮೈಸೂರಿನ ಕೆಲವು ಭಾಗಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ವಯನಾಡಿನಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆ ಆಗುತ್ತಿದ್ದು,…

ಕೇರಳದಲ್ಲಿ ಭೂಕುಸಿತ: ಮೃತರ ಸಂಖ್ಯೆ 54ಕ್ಕೆ ಏರಿಕೆ!

2 years ago

ಕೇರಳ (ವಯನಾಡ್‌): ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ, ಚುರ್ಲಮಲಾ ಪ್ರದೇಶಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಸೋಮವಾರದಿಂದ ಸುರಿಯುತ್ತಿರುವ ಭಾರೀ ಮಳೆ ತಡರಾತ್ರಿ…

Paris Olympics 2024: ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವದಾಖಲೆ ಬರೆದ ಭಾಕರ್‌!

2 years ago

ಪ್ಯಾರಿಸ್‌: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್‌ ಅವರು ಇಲ್ಲಿನ ಪ್ಯಾರಿಸ್‌ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ…

ಅಕ್ಷಯ್‍ ಅಭಿನಯದ ಎಂಟು ಚಿತ್ರಗಳಿಂದ 1000 ಕೋಟಿ ನಷ್ಟ!

2 years ago

ಅಕ್ಷಯ್‍ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್‍ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ…