ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

5 months ago

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ ವಹಿಸಲು ಸಿಸಿಟಿವಿ ಅಳವಡಿಸುವಂತೆ ಪುರಸಭೆಯ ಆಡಳಿತ…

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

5 months ago

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ,…

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

5 months ago

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ ಹಲವು ರೀತಿಯಲ್ಲಿ ಅಭಿಯಾನಗಳು ನಡೆಯುತ್ತಿವೆ. ನದಿಗಳ…

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

5 months ago

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.…

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

5 months ago

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ…

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

5 months ago

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ ಎಂದು ಖ್ಯಾತ ವಿಮರ್ಶಕ, ಲೇಖಕ ಡಾ.ಓ…

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

5 months ago

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ…

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

5 months ago

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ…

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

5 months ago

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ…

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

5 months ago

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ…