ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ ; ಬಸ್‌ ಓಡಾಟ ವ್ಯತ್ಯಯ?

7 months ago

ಬೆಂಗಳೂರು : ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ(ಏ.21) ಮುಷ್ಕರಕ್ಕೆ ಧುಮುಕಲಿದ್ದಾರೆ. ಶೇಕಡಾ 7…

ತಪ್ಪಿದ ದುರಂತ : 4 ಗಂಟೆ ಆಕಾಶದಲ್ಲೇ ವಿಮಾನ ಹಾರಾಟ, ಕೊನೆಗೂ ಬೆಂಗಳೂರಿನಲ್ಲಿ ಸುರಕ್ಷಿತ ಲ್ಯಾಂಡಿಂಗ್‌

7 months ago

ಹುಬ್ಬಳ್ಳಿ : ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಹಾರಾಟ ನಡೆಸಿದ್ದು, ರಾಜ್ಯದಲ್ಲಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಜೀವ ಕೈಯಲ್ಲಿಡಿದು ಕಣ್ಣೀರು…

ಮಂಡ್ಯ ಜೈಲಿನಲ್ಲಿ ಗಾಂಜಾ-ಮೊಬೈಲ್‌ ದಂಧೆ ಬಯಲು

7 months ago

ಮಂಡ್ಯ : ಜಿಲ್ಲೆಯ ಕಾರಾಗೃಹದಲ್ಲಿ ಗಾಂಜಾ ಹಾಗೂ ಮೊಬೈಲ್‌ ಪೂರೈಕೆ ಜಾಲ ಪತ್ತೆಯಾಗಿದೆ. ಖೈದಿಗೆ ಸಿನಿಮಿಯ ರೀತಿಯಲ್ಲಿ ಗಾಂಜಾ ಹಾಗೂ ಮೊಬೈಲ್‌ಅನ್ನು ತಲುಪಿಸುತ್ತಿದ್ದ ಕಿಲಾಡಿಗಳು ಇದೀಗ ಪೊಲೀಸರ…

ಕಾಶ್ಮೀರ | ಕಂದಕಕ್ಕೆ ಉರುಳಿದ ಬಸ್‌ ; 15 ಸಾವು, ಹಲವರ ಸ್ಥಿತಿ ಗಂಭೀರ

7 months ago

ಶ್ರೀನಗರ : ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ…

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ : ಸಿಎಂ ಆರೋಪ

7 months ago

ಮೈಸೂರು : ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಆಗಮಿಸಿದ…

ಪಿಎಂ-ಸಿಎಂ ಗುಟ್ಟು ರಟ್ಟು ; ಸಂಭಾಷಣೆ ರಹಸ್ಯ ಬಿಚ್ಚಿಟ್ಟ ಸಿಎಂ

7 months ago

ಮೈಸೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ…

ಇನ್ನು ಮುಂದೆ ಸೌಜನ್ಯದಿಂದ ವರ್ತಿಸುವುದಿಲ್ಲ ; ಇರಾನ್‌ಗೆ ಟ್ರಂಪ್‌ನ ಕಠಿಣ ಎಚ್ಚರಿಕೆ

7 months ago

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ನಾವು ಹೇಳುವ ಒಪ್ಪಂದವನ್ನು ಇರಾನ್ ಸ್ವೀಕರಿಸದಿದ್ದರೆ, ಇರಾನ್‌ನ ಪ್ರತಿ ವಿದ್ಯುತ್…

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

7 months ago

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ.…

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

7 months ago

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ, ಬಸವಲಿಂಗಪ್ಪ ಅವರ ಆದಿಯಾಗಿ ಕೆಲವು ಮಹನೀಯರನ್ನು…

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

7 months ago

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅನಾಹುತದಿಂದ ಪಾರಾಗಿದ್ದಾರೆ. ಘಟನೆಯು ಮಂಡ್ಯ…