ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ ಅನಿಲ ಸಿಲಿಂಡರ್‌ಗಳು ಸಿಗದೆ ಹೋಟೆಲ್ ಮುಚ್ಚುವ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು ಹರಸಾಹಸ ಪಟ್ಟಿದ್ದು, ಗೋವಿನ ಮೇಲೆರಗಿದ ವ್ಯಾಘ್ರನಿಗೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು ರಕ್ಷಿಸಲು ಹಾಗೂ ಪೆಟ್ರೋಲಿಯಂ, ಪೆಟ್ರೋಲಿಯಂ ಉತ್ಪನ್ನಗಳು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಒಂದು…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಈ ಪಂದ್ಯವನ್ನು…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು. ರಾಜ್ಯ ಬಜೆಟ್…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಕಿವಿಮಾತು…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಸೇನಾ ನೆಲೆಗಳ ಮೇಲೆ…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. “ನಾವು…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ…