ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

5 months ago

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧಾರ ಮಾಡಿದೆ. ಏಪ್ರಿಲ್.8ರಿಂದ…

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

5 months ago

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಹಿರಿಯ…

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

5 months ago

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ ಟಾಕ್ಸಿಕ್‌ ಸಿನಿಮಾವು ಈಗ ಜೂನ್.‌4ರಂದು ವಿಶ್ವದಾದ್ಯಂತ…

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

5 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ ಸಂಬಂಧ ಮಂಗಳವಾರ ರಾತ್ರಿ ಕಂಬ ಪ್ರತಿಷ್ಠಾಪನೆ…

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

5 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ ಹುಲಿ ಓಡಾಡುತ್ತಿರುವುದರಿಂದ ಜನರು ಆತಂಕದಲ್ಲಿಯೇ ಜೀವನ…

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

5 months ago

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.…

ಓದುಗರ ಪತ್ರ: ಸೇಡು.. ಕೇಡು !

5 months ago

ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು ಸೋತವರ ಪಾಡು ನೆಮ್ಮದಿಯಿಲ್ಲದ ಸುಡುಗಾಡು !…

ಓದುಗರ ಪತ್ರ: ನಿರುದ್ಯೋಗ ಸಮಸ್ಯೆ ನಿವಾರಿಸಿ

5 months ago

ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿಯಾಗಿದ್ದರೂ ನೇಮಕಾತಿ…

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

5 months ago

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನೆ ಹಾಗೂ ನೌಕಾ ನೆಲೆಗಳ…

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

5 months ago

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು. ಅವರದ್ದು ಒಂದು ಸಾಂಪ್ರದಾಯಸ್ಥ ಸಾಧಾರಣ ಕುಟುಂಬ.…