ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು ತಿಂಗಳುಗಳೇ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.…
ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ: ರೇಷ್ಮೆ ಬೆಳೆಯಿಂದ ರೈತನ ಜೀವನ ಹಸನಾಗಲಿದೆ…
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ ನಂತರದ ವರ್ಷಗಳಲ್ಲಿ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರಿಂದಾಗಿ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨ ದೇಶಗಳು ತತ್ತರಿಸಿವೆ. ಇಲ್ಲಿ ಪ್ರಮುಖವಾಗಿ ಲೆಬನಾನ್…
ಪ್ರಶಾಂತ್ ಎನ್. ಮಲ್ಲಿಕ್ ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ. ಆದರೆ ಅಲ್ಲಿಗೆ ಹೋದರೆ ನೀವು ಯಾವುದೋ…
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚೆಟ್ಟಳ್ಳಿಯ ಕೋಗಿಲಹಳ್ಳ ಎಸ್ಟೇಟ್‌ನಲ್ಲಿ ನಡೆದಿದೆ. ಒರಿಸ್ಸಾ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ರಾಜ್ಯಸಭೆ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ಧೈರ್ಯ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಿದ್ದು, ಜನ ಜಾನುವಾರುಗಳಿಗೆ ತುಂಬಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ ನೀವು ಅವರಿಗೆ…